ಗ್ಯಾರಂಟಿ ವಾಗ್ದಾನ ಈಡೇರಿಸಲು ಹೇಗಿದೆ ಸಿಎಂ ಸಿದ್ದು ಬ್ಲೂಪ್ರಿಂಟ್‌?: ಜೂ.1ರ ಡೆಡ್‌ಲೈನ್‌ ಸರ್ಕಾರಕ್ಕೆ ಸಿಗುತ್ತಾ ಲೈಫ್‌ಲೈನ್‌?

ಗ್ಯಾರಂಟಿ ವಾಗ್ದಾನ ಈಡೇರಿಸಲು ಹೇಗಿದೆ ಸಿಎಂ ಸಿದ್ದು ಬ್ಲೂಪ್ರಿಂಟ್‌?: ಜೂ.1ರ ಡೆಡ್‌ಲೈನ್‌ ಸರ್ಕಾರಕ್ಕೆ ಸಿಗುತ್ತಾ ಲೈಫ್‌ಲೈನ್‌?

Published : May 30, 2023, 11:06 AM IST

ಕಾಂಗ್ರೆಸ್‌ ತನ್ನ ಐದು ಗ್ಯಾರೆಂಟಿಗಳನ್ನು ಜಾರಿಗೆ ತರಲು ಇಲ್ಲದ ಕಸರತ್ತು ನಡೆಸುತ್ತಿದೆ. ಇದರ ಭಾಗವಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
 

ಕಾಂಗ್ರೆಸ್‌ ಚುನಾವಣಾ ಸಮಯದಲ್ಲಿ ಐದು ಗ್ಯಾರೆಂಟಿಗಳನ್ನು ಜನರಿಗೆ ಉಚಿತವಾಗಿ ನೀಡುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್‌ ಉತ್ತಮ ಬಹುಮತ ಪಡೆದು, ಅಧಿಕಾರದ ಗದ್ದುಗೆಯನ್ನು ಹಿಡಿದಿದೆ. ಇದೀಗ ಸಿಎಂ ಸಿದ್ದರಾಮಯ್ಯ ಇವುಗಳ ಜಾರಿಗೆ ಬ್ಲೂ ಪ್ರಿಂಟ್‌ ರೆಡಿ ಮಾಡುತ್ತಿದ್ದಾರೆ. ಅಲ್ದಲೇ ಅಧಿಕಾರಿಗಳ ಜೊತೆಗೆ ಸಿಎಂ ನಡೆಸಿದ್ದಾರೆ. 5 ಗ್ಯಾರಂಟಿಗಳಿಗೆ ವಾರ್ಷಿಕ ಒಟ್ಟು 62 ಸಾವಿರ ಕೋಟಿ ವೆಚ್ಚ ಬೇಕು ಎಂದು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್​ರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ. BPL ಕಾರ್ಡ್​ದಾರರಿಗೆ ‘ಗೃಹಲಕ್ಷ್ಮೀ’ ಯೋಜನೆಗೆ ವಾರ್ಷಿಕ 12 ಸಾವಿರ ಕೋಟಿ ವೆಚ್ಚ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ: ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more