Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್‌-ಬಿಜೆಪಿ ಮುಂದಿನ ನಡೆ ಏನು?

Published : Apr 15, 2022, 10:39 AM ISTUpdated : Apr 15, 2022, 10:47 AM IST

*    ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?
*   ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?
*   ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಈಶ್ವರಪ್ಪ ಪ್ಲಾನ್‌ 

ಬೆಂಗಳೂರು(ಏ.14): ಈಶ್ವರಪ್ಪ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯಲ್ಲಿ ಮುಂದೇನಾಗಬಹುದು ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ.  ಇನ್ನು ಕಾಂಗ್ರೆಸ್‌ನ ಪ್ರತಿಭಟನೆ ಹೇಗಿರಲಿದೆ?, ಬಿಜೆಪಿ ವಲಯದಲ್ಲಿನ ಚಿತ್ರಣ ಏನಾಗಬಹುದು?. ಅಧಿಕಾರ ಹೋದರೂ ಪಕ್ಷದಲ್ಲಿ ಸಕ್ರೀಯವಾಗಲು ಈಶ್ವರಪ್ಪ ಪ್ರಯತ್ನಿಸಬಹುದು. ಕ್ಷೇತ್ರದಲ್ಲಿ ಶಕ್ತಿ ಕುಂದದಂತೆ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬಹುದು. ಹಿಂದುಳಿದ ನಾಯಕನಾಗಿ ಪಕ್ಷ ಸಂಘಟಿಸಲು ಪ್ಲಾನ್‌ ಮಾಡಬಹುದು. ಕಾಂಗ್ರೆಸ್‌ ವಿರುದ್ಧ ರಾಜಕೀಯವಾಗಿ ಸಮರಕ್ಕೆ ಈಶ್ವರಪ್ಪನವರು ಸಿದ್ಧತೆ ನಡೆಸುವ ಸಾಧ್ಯತೆ ಇದೆ. ಪುತ್ರನ ರಾಜಕೀಯಕ್ಕಾಗಿ ವರ್ಚಸ್ಸು ಹೆಚ್ಚಿಸಿಕೊಳ್ಳವುದು ಇವರ ಮುಂದಿರುವ ಯೋಚನೆಗಳಾಗಿವೆ. 

ಇಂದು ಸಂಜೆ ಈಶ್ವರಪ್ಪ ರಾಜೀನಾಮೆ ಸಲ್ಲಿಕೆ, ಬೆಂಬಲಿಗರೊಂದಿಗೆ ಬೆಂಗಳೂರಿಗೆ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more