ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

ನನ್ನ ವೋಟು ನನ್ನ ಮಾತು: ಉಡುಪಿ- ಚಿಕ್ಕಮಗಳೂರು ಮತದಾರರ ಒಲವು ಯಾವ ಕಡೆ?

Published : Apr 24, 2024, 11:12 AM ISTUpdated : Apr 24, 2024, 11:35 AM IST

ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. 

ಉಡುಪಿ-ಚಿಕ್ಕಮಗಳೂರು(ಏ.24):  ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಚುನಾವಣೆಯ ಫೀವರ್ ಹೆಚ್ಚಾಗುತ್ತಿದೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲೂ ಕೂಡ ಎಲ್ಲಿ ನೋಡಿದ್ರೂ ಬರೀ ಚುನಾವಣೆಯ ಮಾತುಕತೆ ನಡೆಯುತ್ತಿದೆ. ಇನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೂಡ ನನ್ನ ವೋಟು ನನ್ನ ಮಾತು ಕಾರ್ಯಕ್ರಮದ ಮೂಲಕ ಜನರ ನಾಡಿಮಿಡಿತ ಅರಿಯುವ ಕಾರ್ಯಕ್ರಮವೊಂದನ್ನ ಮಾಡಿದೆ. ಈ ವಿಡಿಯೋದಲ್ಲಿ ಲೋಕಸಭೆ ಚುನಾವಣೆಯ ಬಗ್ಗೆ ಯಾರಿಗೆ ಬೆಂಬಲ, ಯಾವ ಪಕ್ಷಕ್ಕೆ ಸಪೋರ್ಟ್ ಮಾಡ್ತಾರೆ ಎಂಬುದರ ಬಗ್ಗೆ ವಿವರವಾಗಿ ತಿಳಿಸಲಾಗಿದೆ. 

ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!