Party Rounds: ಎಚ್‌ಡಿಕೆ ಪೆನ್‌ಡ್ರೈವ್ ಸ್ಫೋಟ ಯಾವಾಗ?

Party Rounds: ಎಚ್‌ಡಿಕೆ ಪೆನ್‌ಡ್ರೈವ್ ಸ್ಫೋಟ ಯಾವಾಗ?

Published : Jul 06, 2023, 08:21 PM IST

ಇವತ್ತೂ ಕೂಡ ಅಧಿವೇಶನದಲ್ಲಿ ಪೆನ್‌ಡ್ರೈವ್ ಮತ್ತೆ ಚರ್ಚೆಗೆ ಬಂದಿದೆ. ಅದರಲ್ಲಿ ಏನು ಇಲ್ಲ ಟುಕ್‌ ಪಟಾಕಿ ಅಂತ ಕಾಂಗ್ರೆಸ್‌ನವರು ಹೇಳಿದ್ರೆ, ಕ್ರಮ ಕೈಗೊಳ್ಳೋ ಗ್ಯಾರಂಟಿ ಕೊಡಿ ಸದನದಲ್ಲಿ ಆಡಿಯೋ ಪ್ಲೇ ಮಾಡ್ತೀನಿ ಅಂತ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

ಬೆಂಗಳೂರು(ಜು.06): ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ನಿನ್ನೆ ಜೇಬ್‌ನಿಂದ ಪೆನ್‌ಡ್ರೈವ್ ತೆಗೆದು ಲಂಚದ ಆರೋಪಕ್ಕೆ ಸಾಕ್ಷಿ ಇದೆ ಅಂತ ಆರೋಪಿಸಿದ್ದರು. ಇವತ್ತೂ ಕೂಡ ಅಧಿವೇಶನದಲ್ಲಿ ಪೆನ್‌ಡ್ರೈವ್ ಮತ್ತೆ ಚರ್ಚೆಗೆ ಬಂದಿದೆ. ಅದರಲ್ಲಿ ಏನು ಇಲ್ಲ ಟುಕ್‌ ಪಟಾಕಿ ಅಂತ ಕಾಂಗ್ರೆಸ್‌ನವರು ಹೇಳಿದ್ರೆ, ಕ್ರಮ ಕೈಗೊಳ್ಳೋ ಗ್ಯಾರಂಟಿ ಕೊಡಿ ಸದನದಲ್ಲಿ ಆಡಿಯೋ ಪ್ಲೇ ಮಾಡ್ತೀನಿ ಅಂತ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಪೆನ್‌ಡ್ರೈವ್  ಹೆಸರಿನಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಫೈಟ್‌ ನಡೆಸುತ್ತಿವೆ. 

Party Rounds: ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ ಕಾಂಗ್ರೆಸ್‌ ಸರ್ಕಾರ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more