ದೆಹಲಿ ಮುಖ್ಯಮಂತ್ರಿ ಯಾರು? ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕ Parvesh Verma | BJP Wins Delhi

Published : Feb 08, 2025, 07:01 PM IST

ದೆಹಲಿ ಮುಖ್ಯಮಂತ್ರಿ ಯಾರು? ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ . ಅರವಿಂದ್ ಕೇಜ್ರಿವಾಲ್ ಸೋಲಿಸಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ ಮುಂದಿನ ದೆಹಲಿ ಮುಖ್ಯಮಂತ್ರಿ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಈ ಪ್ರಶ್ನೆಗೆ ಪರ್ವೇಶ್ ವರ್ಮಾ ಉತ್ತರಿಸಿದ್ದಾರೆ. ಬಿಜೆಪಿ ಹೈಕಮಾಂಡ್ ದೆಹಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ. ಈ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. . Delhi Election Results 2025 Highlights | Delhi Election Results | Delhi Legislative Assembly Election 2025 | Delhi Election Results 2025 Updates | Delhi Election Results 2025 Highlights | 2025 Delhi Legislative Assembly election | Delhi Election 2025 | Delhi Assembly Election 2025 | Delhi Elections 2025 Highlights | Arvind Kejriwal | PM Modi | Congress | Ajit Hanamakkanavar | Suvarna News Discussion . https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more