ಪಾಕ್‌ ಪರ ಘೋಷಣೆ ಪ್ರಕರಣ: ನಾಸಿರ್‌ ಹುಸೇನ್ ವಿಚಾರಣೆ ಇಲ್ವಾ?

ಪಾಕ್‌ ಪರ ಘೋಷಣೆ ಪ್ರಕರಣ: ನಾಸಿರ್‌ ಹುಸೇನ್ ವಿಚಾರಣೆ ಇಲ್ವಾ?

Published : Mar 06, 2024, 01:28 PM IST

 ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಸಂಬಂಧ  ಸಂಬಂಧ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಸಂಸದ ನಾಸೀರ್ ಹುಸೇನ್  ವಿಚಾರಣೆ ನಡೆಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು (ಮಾ.6):  ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಸಂಸದ ನಾಸೀರ್ ಹುಸೇನ್ ಆಗಿದ್ದು, ಪೊಲೀಸರು ವಿಚಾರಣೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಭಾವಿ ರಾಜಕಾರಣಿಯಾಗಿರುವ ಕಾರಣಕ್ಕೆ ಪೊಲೀಸರು ಈ ರೀತಿ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಅಸಲಿಗೆ ಬಂಧಿತರಾಗಿರುವ ಮೂವರು ಕೂಡ ನಾಸೀರ್ ಅತ್ಯಾಪ್ತ ಬೆಂಬಲಿಗರಾಗಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!