PSI Scam: ಇಷ್ಟು ದಿನಗಳಾದ್ರೂ ದಿವ್ಯಾ ಹಾಗರಗಿ ಅರೆಸ್ಟ್‌ ಯಾಕಿಲ್ಲ? ಶಾಸಕ ಪ್ರಶ್ನೆ

PSI Scam: ಇಷ್ಟು ದಿನಗಳಾದ್ರೂ ದಿವ್ಯಾ ಹಾಗರಗಿ ಅರೆಸ್ಟ್‌ ಯಾಕಿಲ್ಲ? ಶಾಸಕ ಪ್ರಶ್ನೆ

Published : Apr 23, 2022, 06:39 PM IST

ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಇದುವರೆಗೂ ಬಂಧನವಾಗಿಲ್ಲ..ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಕಲಬುರಗಿ, .23): ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ರೀತಿಯ ಇಕ್ಕಟ್ಟಿಗೆ ಸಿಲುಕಿದೆ. ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ಬಿಜೆಪಿ ಯ ಕಲಬುರಗಿ ಜಿಲ್ಲೆಯ ನಾಯಕಿ ಹೆಸರು ತಳುಕು ಹಾಕಿಕೊಂಡಿರುವುದು ತಲೆನೋವು ಉಂಟು ಮಾಡಿದೆ. 

PSI Recruitment Scam ಇದು ಲೇಡಿ ಕಿಂಗ್‌ಪಿನ್‌ ದಿವ್ಯಾ ಹಾಗರಗಿ ಡೀಲ್‌ ಮಾಡುತ್ತಿದ್ದ ಪರಿ!

ಈ ನಡುವೆ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕುಟುಂಬದ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಫೋಟೋಗಳು ಹರಿದಾಡುತ್ತಿದ್ದು ಸರ್ಕಾರಕ್ಕೂ ಇರುಸು ಮುರುಸು ತಂದೊಡ್ಡಿದೆ. ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಇದುವರೆಗೂ ಬಂಧನವಾಗಿಲ್ಲ..ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more