ಪ್ರಧಾನಿ ರೇಸ್‌ನಲ್ಲಿ ಮಲ್ಲಿಕಾರ್ಜುನ್‌ ಖರ್ಗೆ, ಇಂಡಿ ಒಕ್ಕೂಟದಲ್ಲೇ ವಿರೋಧವೇಕೆ?

ಪ್ರಧಾನಿ ರೇಸ್‌ನಲ್ಲಿ ಮಲ್ಲಿಕಾರ್ಜುನ್‌ ಖರ್ಗೆ, ಇಂಡಿ ಒಕ್ಕೂಟದಲ್ಲೇ ವಿರೋಧವೇಕೆ?

Published : Dec 20, 2023, 03:35 PM IST

ಮಂಗಳವಾರದ ಇಂಡಿ ಒಕ್ಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡುವ ಕುರಿತಂತೆ ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಶಿಫಾರಸು ಮಾಡಿದ್ದು ಸಾಕಷ್ಟು ಚರ್ಚೆಯಾಗಿದೆ.
 

ಬೆಂಗಳೂರು (ಡಿ.20): ಮುಂದಿನ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ದೊಡ್ಡ ಸವಾಲು ನೀಡಬೇಕು ಎನ್ನುವ ದೃಷ್ಟಿಯಲ್ಲಿ ರಚಿತವಾಗಿರುವ ಇಂಡಿ ಒಕ್ಕೂಟದಲ್ಲಿ ಪ್ರಮುಖ ವಿಚಾರವೊಂದು ಚರ್ಚೆಯಾಗಿದೆ. 

ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಪ್ರಧಾನಮಂತ್ರಿ ಅಭ್ಯರ್ಥಿಯಾದರೆ ಒಳ್ಳೆಯದು ಎಂದು ಶಿಫಾರಸು ಮಾಡಿದ್ದಾರೆ. ಮೈತ್ರಿಕೂಟದ ಸಭೆಯಲ್ಲೇ ಇದನ್ನು ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಅರವಿಂದ್ ಕೇಜ್ರಿವಾಲ್‌ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

Breaking: ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ್‌ ಖರ್ಗೆ ಹೆಸರು ಶಿಫಾರಸು ಮಾಡಿದ ಮಮತಾ ಬ್ಯಾನರ್ಜಿ!

ಆದರೆ, ಇಂಡಿ ಒಕ್ಕೂಟದ ಇತರ ನಾಯಕರತುಗಳಾದ ನಿತೀಶ್‌ ಕುಮಾರ್‌, ಲಾಲೂಪ್ರಸಾದ್‌ ಯಾದವ್‌ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಖರ್ಗೆ ಹೆಸರು ಮುಂಚೂಣಿಗೆ ಬರಲು ಕಾರಣವೇನು? ಉಳಿದವರ ವಿರೋಧವೇಕೆ ಎನ್ನುವುದೇ ಕುತೂಹಲದ ವಿಚಾರವಾಗಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more