ಮಹಾರಾಷ್ಟ್ರ ಕದನ:  ರಾಹುಲ್ ಮಾಡಿದ  ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

ಮಹಾರಾಷ್ಟ್ರ ಕದನ: ರಾಹುಲ್ ಮಾಡಿದ ಪ್ರಮಾದಕ್ಕೆ ಲಗಾಡಿ ಹೊಡೆಯಿತಾ ಅಘಾಡಿ..?

Published : Nov 28, 2024, 03:24 PM IST

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಹೀನಾಯ ಸೋಲು ಕಂಡಿದೆ. ಈ ಸೋಲಿಗೆ ರಾಹುಲ್ ಗಾಂಧಿ ಕಾರಣ ಎಂಬ ಆರೋಪ ಕೇಳಿಬಂದಿದೆ. 

ಸೋಲು.. ಹೀನಾಯ ಸೋಲು.. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಕಂಡಿದ್ದು ಮಹಾ ಸೋಲು.. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸೋಲಿಗೆ ರಾಹುಲ್ ಗಾಂಧಿಯವರೇ ಕಾರಣ ಅಂತ ಅವರತ್ತ ಬೊಟ್ಟು ಮಾಡಲಾಗ್ತಿದೆ. ಆದ್ರೆ ಅಲ್ಲಿನ ಸೋಲಿಗೆ ಇನ್ನೂ ಹಲವು ಕಾರಣಗಳಿವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹಿಡಿದು ಟಿಕೆಟ್ ಹಂಚಿಕೆಯ ತನಕ ಅನೇಕ ಭಿನ್ನಾಭಿಪ್ರಾಯಗಳು ಮೈತ್ರಿಯೊಳಗೆ ಇದ್ವು.. ಅದೆಲ್ಲವೂ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಸೋಲಿನ ಪೆಟ್ಟು ಕೊಟ್ಟಿದೆ. ಚುನಾವಣಾ ಕದನದಲ್ಲಿ ಸೋಲಿಗೆ ಕಾರಣವಾಗಿ ಬಿಟ್ರಾ ಕೈ ನಾಯಕ..? ಯುದ್ಧ ಸಮಾಪ್ತಿಯಾಗ್ತಾ ಇದ್ಹಾಗೆ ಶುರುವಾಗಿರೋದ್ಯಾಕೆ ಭಿನ್ನರಾಗ..? ಮೂರು ಮಹಾ ತಪ್ಪುಗಳು.. ರಾಹುಲ್ ಗಾಂಧಿ ಕಡೆಗೆ ಬೊಟ್ಟು..ಏನಿದರ  ಗುಟ್ಟು..? ಗೆಲ್ಲೋದಕ್ಕೆ ಅಂತ ರಾಹುಲ್ ಗಾಂಧಿ ಆಡಿದ ಮಾತುಗಳೇ ಅಲ್ಲಿ ಮುಳುವಾಗಿ ಹೋದ್ವಾ.? ಮಹಾಯುತಿಯನ್ನ ಹೆಣೆಯೋಕೆ ಕೈ ನಾಯಕ ಬಿಟ್ಟ ಅಸ್ತ್ರ, ತಮ್ಮ ಕೂಟವನ್ನೇ ಛಿದ್ರಗೊಳಿಸ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್ ರಾಗಾ ಪ್ರಮಾದ..ಅಘಾಡಿ ಲಗಾಡಿ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more