ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

ದಿಢೀರ್‌ ಮೋದಿ ಭೇಟಿ: ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ದೂರು ನೀಡ್ತಾರಾ ವಿಜಯೇಂದ್ರ?

Published : Dec 19, 2024, 11:29 AM IST

ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ವಿಜಯೇಂದ್ರ ಸಮಯ ಕೇಳಿದ್ದಾರೆ. ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ವಿಜಯೇಂದ್ರ ದೂರು ನೀಡ್ತಾರಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಾಗಿವೆ. ಪಕ್ಷದ ಸಂಘಟನೆ ಹುದ್ದೆಗಳ ಬದಲಾವಣೆ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು(ಡಿ.19):  ಅಧಿವೇಶನ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಬಿ.ವೈ ವಿಜಯೇಂದ್ರ ನಿನ್ನೆ ಸಂಜೆ ದಿಢೀರ್ ದೆಹಲಿಗೆ ತೆರಳಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಬಣಗಳ ಫೈಟ್ ಮಧ್ಯೆ ವಿಜಯೇಂದ್ರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನ ಬಿ.ವೈ ವಿಜಯೇಂದ್ರ ಭೇಟಿಯಾಗಿದ್ದಾರೆ. ಪಕ್ಷದ ವಿದ್ಯಾಮಾನಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ವಿಜಯೇಂದ್ರ ಚರ್ಚೆ ನಡೆಸಿದ್ದಾರೆ. ಮೋದಿ ಆಶೀರ್ವಾದ ಉತ್ಸಾಹ ತುಂಬಿದೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. 

ಸಿದ್ದರಾಮಯ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದೆಷ್ಟು? ಬಿಡುಗಡೆಯಾಗಿದ್ದೆಷ್ಟು?

ಇನ್ನು ಅಮಿತ್ ಶಾ, ಜೆಪಿ ನಡ್ಡಾ ಭೇಟಿಗೂ ವಿಜಯೇಂದ್ರ ಸಮಯ ಕೇಳಿದ್ದಾರೆ. ಯತ್ನಾಳ್ ಬಣದ ವಿರುದ್ಧ ವರಿಷ್ಠರಿಗೆ ವಿಜಯೇಂದ್ರ ದೂರು ನೀಡ್ತಾರಾ? ಎಂಬ ಪ್ರಶ್ನೆಗಳು ಇದೀಗ ಉದ್ಭವಾಗಿವೆ. ಪಕ್ಷದ ಸಂಘಟನೆ ಹುದ್ದೆಗಳ ಬದಲಾವಣೆ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆಯಾಗುವ ಸಾಧ್ಯತೆ ಇದೆ. ವಿಜಯೇಂದ್ರ ಒಂದೆರಡು ದಿನ ದೆಹಲಿಯಲ್ಲೇ ಉಳಿದುಕೊಳ್ಳಲಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more