ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ  ಮತ್ತು ವಿಜಯೇಂದ್ರ ನಡುವೆ ಹಣಾಹಣಿ!?

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ವಿಜಯೇಂದ್ರ ನಡುವೆ ಹಣಾಹಣಿ!?

Published : Mar 24, 2023, 06:06 PM IST

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸುವುದು ಪಕ್ಕಾ ಆಗಿದೆ. ಅವರ ವಿರುದ್ಧ ಬಿ ವೈ ವಿಜಯೇಂದ್ರ ಸ್ಫರ್ಧಿಸ್ತಾರಾ ಎಂಬ ಚರ್ಚೆ ಆರಂಭವಾಗಿದೆ.

ಚಿತ್ರದುರ್ಗ (ಮಾ.24): ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸುವುದು ಪಕ್ಕಾ ಆಗಿದೆ. ಚಿತ್ರದುರ್ಗದಲ್ಲಿ  ಸಿದ್ಧರಾಮಯ್ಯ ಅವರು ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ. ವರುಣಾ ಕ್ಷೇತ್ರದಲ್ಲೇ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ನಮ್ಮ ಮನೆಯಲ್ಲಿ ಹೇಳ್ತಿದ್ದಾರೆ. 25 ಕ್ಷೇತ್ರಗಳಲ್ಲಿ ನನಗೆ ಸ್ಪರ್ಧಿಸುವಂತೆ ಆಹ್ವಾನವಿದೆ ಎಂದು ಹೇಳಿದ್ದಾರೆ. ಎಲ್ಲಾ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದೇನೆಂದು ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಾರೆ.

Breaking ವರುಣಾ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ, ಎರಡು ಕಡೆ ನಿಲ್ಲುವ ಇಂಗಿತ!

ಈ ಮೂಲಕ ಹಲವು ದಿನಗಳಿಂದ ಇದ್ದ ಸಿದ್ದರಾಮಯ್ಯ ಅವರ ಕ್ಷೇತ್ರ ಹುಡುಕಾಟದ ಕುತೂಹಲಕ್ಕೆ  ಕೊನೆಗೂ ತೆರೆ ಬಿದ್ದಂತಾಗಿದೆ. ಆದರೆ ಸಿದ್ದರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಫರ್ಧಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದು ಸಿದ್ದು ಕಣ್ಣಿಟ್ಟಿರುವ ಎರಡನೇ ಕ್ಷೇತ್ರ ಯಾವುದು ಎಂಬುದು ಈಗ ಇರುವ ಕುತೂಹಲದ ಪ್ರಶ್ನೆಯಾಗಿದೆ.

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more