ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ, ಸಿಎಂ ಶಾಕಿಂಗ್​ ಪ್ರತಿಕ್ರಿಯೆ

ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ, ಸಿಎಂ ಶಾಕಿಂಗ್​ ಪ್ರತಿಕ್ರಿಯೆ

Published : Jun 06, 2021, 03:17 PM IST

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಜೂನ್.06) : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ವಿಜಯೇಂದ್ರ ದಿಲ್ಲಿಗೆ ಹೋಗಿದ್ಯಾಕೆ? ಹೈಕಮಾಂಡ್ ಹೇಳಿದ್ದೇನು? ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಇಂದು ನಗರದಲ್ಲಿ ಮಾತನಾಡಿದ ಅವರು, ಈ ಯಡಿಯೂರಪ್ಪ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟಿದೆ. ಎಷ್ಟು ದಿನ ವಿಶ್ವಾಸ ಇಟ್ಟು ಮುಂದುವರೆಯಿರಿ ಅಂತಾರೋ ಅಲ್ಲಿಯವರೆಗೂ ಇರುತ್ತೇನೆ. ಯಾವಾಗ ರಾಜೀನಾಮೆ ಕೊಡಿ ಅಂತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಕಡ್ಡಿಮುರಿದಂತೆ ಹೇಳಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?