ರೆಡ್ಡಿ-ರಾಮುಲು ಒಂದಾಗ್ತಾರ ಪ್ರಶ್ನೆಗೆ ರಾಮುಲು ಉತ್ತರ? | B Sriramulu Vs G Janardhana Reddy | Kannada News

Published : Feb 09, 2025, 02:01 PM IST

ಯಾವುದೋ ಕಾರಣಕ್ಕೆ ನೋವಾಗಿ ಹೊಡೆದಿರುವ ಮನಸ್ಸು ಗಳನ್ನು ನಾನು ಒಂದು ಮಾಡುತ್ತೇ‌ನೆ. ಒಡೆದ ಮನಸ್ಸುಗಳನ್ನು ಒಂದು ಮಾಡಲು ರಾಜ್ಯಾದ್ಯಂತ ಯಾತ್ರೆ ಶುರು ಮಾಡುತ್ತೇನೆ. ಸಮಾನ ಮನಸ್ಕರರನ್ನು ಒಂದು ಪ್ಲಾಟ್ ಫಾರಂ ನಲ್ಲಿ ತರುವ ಕೆಲಸ ಮಾಡುತ್ತೇನೆ. ಎಲ್ಲಾ ಜಿಲ್ಲೆಗಳಲ್ಲಿ ನಾನು ಯಾತ್ರೆ ನಡೆಸಿ ಎಲ್ಲಾರನ್ನು ಒಂದು ಮಾಡುತ್ತೇನೆ. ಎಲ್ಲಾ ಕಡೆಗಳಲ್ಲಿ ನಾನು ಈಗಾಗಲೇ ಕರೆ ಮಾಡಿ ಮಾತ‌ನಾಡಿದ್ದೇನೆ. ನನ್ನ ಯಾತ್ರೆ ಉದ್ದೇಶ ಸ್ವಾರ್ಥ ಇಲ್ಲ ಎಲ್ಲರನ್ನು ಒಂದು ಮಾಡುವ ಕೆಲಸ ಮಾತ್ರ. ಬಿಜೆಪಿ ನಾಯಕರ‌ನ್ನು, ಹಿಂದೂ ಕಾರ್ಯಕರ್ತರನ್ನು, ಸಂಘದವರನ್ನು ಒಂದು ಮಾಡುವ ಕೆಲಸದಲ್ಲಿ ನಾನು ತೊಡಗುತ್ತೇನೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಕರೆದರೆ ನಾನು ಹೋಗಿ ಮಾತನಾಡುತ್ತೇನೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more