ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ಯಾವುದು? ಬಾದಮಿ ಸಾಕಣ್ಣ, ವರುಣಾ ನೋಡೋಣ!

ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ಯಾವುದು? ಬಾದಮಿ ಸಾಕಣ್ಣ, ವರುಣಾ ನೋಡೋಣ!

Published : Oct 17, 2022, 10:54 PM IST

ಯಾರು ಬಸನಗೌಡ ಪಾಟೀಲ್ ಯತ್ನಾಳ್? ಬಿಜೆಪಿ ಹೈಕಮಾಂಡ್ ಪ್ರಶ್ನೆಯಿಂದ ಮತ್ತೊಂದು ರಾಜಕೀಯ ಗುದ್ದಾಟಕ್ಕೆ ವೇದಿಕೆ ಸಜ್ಜಾಗಿದೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಖಚಿತ ಸೇರಿದಂತೆ ಇಂದಿನ ಇಡೀ ದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?  ಇದು ಇನ್ನೂ ಬಗೆಹರಿಯದ ಪ್ರಶ್ನೆಯಾಗಿ ಉಳಿದಿದೆ. ಕಳೆದ ಬಾರಿ ಚಾಮಂಡೇಶ್ವರಿ ಹಾಗೂ ಬಾದಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದುಗೆ ಸಿಹಿಹಿಂತ ಹೆಚ್ಚು ಕಹಿಯೇ ಅನುಭವಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಗ್ಗರಿಸಿದರೆ, ಬಾದಾಮಿಯಲ್ಲಿ ಕೂದಲೆಳೆಯುವ ಅಂತರದಲ್ಲಿ ಗೆದ್ದುಕೊಂಡಿದ್ದರು. ಈ ಬಾರಿ ಬಾದಾಮಿ ದೂರ ಆಗುತ್ತಿದೆ. ಹೀಗಾಗಿ ಬೇಡ ಎಂದಿದ್ದಾರೆ. ಇತ್ತ ಜಮೀರ್ ಅಹಮ್ಮದ್ ಚಾಮರಾಜಪೇಟೆಯಲ್ಲಿ ನಿಲ್ಲುವಂತೆ ಮನವಿ ಮಾಡಿದ್ದಾರೆ. ಇದರಂತೆ ಹಲವು ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರದಲ್ಲಿ ನಿಲ್ಲುವಂತೆ ಮನವಿ ಮಾಡಿದ್ದಾರೆ. ಇದೀಗ ಪುತ್ರ ಯತೀಂದ್ರ ನಿಂತಿದ್ದ ವರುಣಾ ಕ್ಷೇತ್ರದಲ್ಲಿ ನಿಲ್ಲುವ ಸೂಚನೆಗಳು ಸಿಗುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more