ರಾಜೀನಾಮೆ.. ಇತಿಹಾಸ..  ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

ರಾಜೀನಾಮೆ.. ಇತಿಹಾಸ.. ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!

Published : Aug 21, 2024, 04:27 PM IST


ಮುಖ್ಯಮಂತ್ರಿ ಸಿದ್ದರಾಮಯ್ಯನೋರ ಬದುಕಲ್ಲಿ ಕಂಡುಕೇಳರಿಯದ ಕಪ್ಪುಚುಕ್ಕೆಯೊಂದು ಬಂದು ಅಂಟಿಕೊಂಡಿದೆ.. ಶುದ್ಧಹಸ್ತ..ನೈತಿಕತೆ.. ಆರೋಪ.. ಈ ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿಗಳು ಸಿಲುಕಾಕ್ಕೊಂಡಿದ್ದಾರೆ.

ಬೆಂಗಳೂರು (ಆ.21): ಮಾತನಾಡಿದರೆ  ಶುದ್ಧಹಸ್ತ.. ನೈತಿಕತೆ ಎನ್ನುತ್ತಿದ್ದ ಸಿಎಂ ಸಿದ್ಧರಾಮಯ್ಯ ಅವರ ಬದುಕಿನಲ್ಲೀಗ ಆರೋಪಗಳ ಸುರಿಮಳೆ. ವಿಚಿತ್ರ ವ್ಯೂಹದಲ್ಲಿ ಮುಖ್ಯಮಂತ್ರಿ ಸಿಲುಕಿಕೊಂಡಿದ್ದಾರೆ. ಹಗರಣವಾಗಿಲ್ಲ ಎಂದು ಹೇಳುವಂತೆಯೂ ಇಲ್ಲ, ಹಗರಣವಾಗಿದೆ ಎಂದು ಹೇಳುವಂತೆಯೂ ಇಲ್ಲ.

ಮಾಜಿ ಮುಖ್ಯಮಂತ್ರಿಗಳ ಹಾದಿಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕ್ತಾರಾ  ಎನ್ನುವ ಪ್ರಶ್ನೆಗಳು ಎದ್ದಿದೆ. ತೆರೆದ ಪುಸ್ತಕದಂತಿದ್ದ ಸಿಎಂ ಬದುಕಿಗೆ ಈಗ ಕಪ್ಪುಚುಕ್ಕೆ ಅಂಟಿದೆ. ಶುದ್ಧಹಸ್ತ ಅಂತ ಹೇಳಿಕೊಂಡವರ ಮೇಲೆ ದೊಡ್ಡ ಆರೋಪವೇ ಬಂದಿದೆ. ರಾಜೀನಾಮೆಗೆ ಕೇಸರಿ ಪಡೆ ಪಟ್ಟು ಹಿಡಿದಿದ್ದರೆ, ಹಸ್ತಪಾಳಯ ನೋ ಎಂದು ಹೇಳುತ್ತಿದೆ.

Muda Scam: ವೈಟ್ನರ್‌ ಹಾಕಿ ದಾಖಲೆ ತಿರುಚಿದ ಮುಡಾ ಅಧಿಕಾರಿಗಳು?

ಇನ್ನೊಂದೆಡೆ ಗವರ್ನರ್ ವಿರುದ್ಧ ಕಾಂಗ್ರೆಸ್ ನಾಯಕರು ಮಹಾಮುನಿಸು ತೋರಿದ್ದಾರೆ. ಅದೊಂದು ಆರೋಪಕ್ಕೆ ಅಂದು ಬಂಗಾರಪ್ಪ ರಾಜೀನಾಮೆ ಕೊಟ್ಟು ಹೋಗಿದ್ದರು. ಹೈಕಮಾಂಡ್ ಒತ್ತಡಕ್ಕೆ ಕಟ್ಟುಬಿದ್ದಿದ್ದರು ಅಂದಿನ ಸಿಎಂ ಬೃಹತ್ ಸಂಖ್ಯಾಬಲ ಇದ್ದಾಗಲೂ ಅವರಿಗೆ ಸಿಎಂ ಗದ್ದುಗೆ ಉಳಿದಿರಲಿಲ್ಲ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more