ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ: ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು

Published : Dec 19, 2022, 05:42 PM IST

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್‌ ಫೋಟೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಕೈ ಪಾಳೆಯಕ್ಕೆ ಉದಾರಣೆ ಸಮೇತ ಬಿಜೆಪಿ ಕುಟುಕಿದೆ.
 

ಸಾವರ್ಕರ್‌ ಅಂಚೆ ಚೀಟಿ ಬಿಡುಗಡೆ ಮಾಡಿದ್ದೇ ಇಂದಿರಾ ಗಾಂಧಿ ಸರ್ಕಾರ. ಸಾವರ್ಕರ್‌ ಡಾಕ್ಯುಮೆಂಟರಿ ನಿರ್ಮಾಣಕ್ಕೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನ ಮಂತ್ರಿ ಬದಲಾದಂತೆ ಬದಲಾಗುವುದೇ ಎಂದು ಟ್ವೀಟ್ ಮಾಡಿದೆ. ಇಂದಿರಾಗಾಂಧಿ ಅವರೇ  ಸಾವರ್ಕರ್‌ ಹೋರಾಟವನ್ನು ಕೊಂಡಾಡಿದ್ರು. ಕಾಂಗ್ರೆಸ್‌ ಇಂದು  ಸಾವರ್ಕರ್‌'ನ್ನು ವಿರೋಧಿಸಬಹುದು. ಆದ್ರೆ ಅವರನ್ನು ಪ್ರೀತಿಸುವ ಸಾಲಿನಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ.  ಗಾಂಧೀಜಿ ಪತ್ರಗಳಲ್ಲಿ ಪ್ರೀತಿಯಿಂದ ಭಾಯ್‌ ಎಂದು ಸಂಭೋದಿಸುತ್ತಿದ್ದರು ಎಂದು ಕಾಂಗ್ರೆಸ್‌ ವಿರುದ್ಧ ಟ್ವೀಟ್‌ ಮೂಲಕ ಬಿಜೆಪಿ ಕಿಡಿ ಕಾರಿದೆ.

2023ರ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ಗೆ ಮೊದಲ ಹೊಡೆತ, ಪ್ರಮುಖ ನಾಯಕಿ ರಾಜೀನಾಮೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more