Political Express: ಸೀರೆ ಹಂಚುತ್ತಿದ್ದ ಬಿಜೆಪಿ ಶಾಸಕ ಬೆಂಬಲಿಗರಿಗೆ  ಹಿಗ್ಗಾಮುಗ್ಗಾ ಬೈದ ಮಹಿಳೆ!

Political Express: ಸೀರೆ ಹಂಚುತ್ತಿದ್ದ ಬಿಜೆಪಿ ಶಾಸಕ ಬೆಂಬಲಿಗರಿಗೆ ಹಿಗ್ಗಾಮುಗ್ಗಾ ಬೈದ ಮಹಿಳೆ!

Published : Mar 23, 2023, 03:09 PM IST

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಮೈಬೂಬ್ ನಗರದಲ್ಲಿ ಸೀರೆ ಹಂಚಲು ಬಂದಿದ್ದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ  ಬೆಂಬಲಿಗರಿಗೆ ಮಹಿಳೆ ಹಾಗೂ ಸ್ಥಳಿಯರು ತರಾಟೆ ತೆಗೆದುಕೊಂಡಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಮೈಬೂಬ್ ನಗರದಲ್ಲಿ ಸೀರೆ ಹಂಚಲು ಬಂದಿದ್ದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ  ಬೆಂಬಲಿಗರಿಗೆ ಮಹಿಳೆ ಹಾಗೂ ಸ್ಥಳಿಯರು ತರಾಟೆ ತೆಗೆದುಕೊಂಡಿರುವ ಘಟನೆ ನಡೆದಿದೆ.  ಕಳೆದ 5 ವರ್ಷಗಳಲ್ಲಿ ಒಂದು ಆಶ್ರಯ ಮನೆ ಸಹ  ಕಟ್ಟಿಸಲಿಲ್ಲ. ನಿಮ್ಮ ಸೀರೆ ಬೇಡ ಎಂದು ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಗರಂ ಆದರು. ಸೀರೆ ಹಂಚಲು ಬಂದಿದ್ದ ವ್ಯಕ್ತಿ ಮಹಿಳೆಗೆ ಸಮಜಾಯಿಸಿ ನೀಡಲು ಮುಂದಾದರೂ ಯಾವುದಕ್ಕೂ ಕ್ಯಾರೇ ಎನ್ನದ  ಮಹಿಳೆ ನಿಮ್ಮ ಸೀರೆ ಬೇಡ ಎಂದಿದ್ದಾರೆ. ಪಟ್ಟಣ ಪಂಚಾಯತಿಯವರೂ ಅವರೇ ಶಾಸಕರೂ ಅವರೇ ಎಂದು ಮಹಿಳೆ ಹರಿಹಾಯ್ದಿದ್ದಾರೆ. ಮಹಿಳೆ ಜೊತೆಗೆ ಅವರ ಪುತ್ರ ಹಾಗೂ ಸ್ಥಳಿಯ ನಿವಾಸಿಗಳು ಕೂಡ ಆಕ್ರೋಶ ಹೊರಹಾಕಿದ್ದಾರೆ. ಜೋರು ಮಾಡಿದವರ ಕೆಲಸ ಮಾತ್ರ ಮಾಡುತ್ತೀರಿ ನಮ್ಮಂಥವರ ಕೆಲಸ ಮಾಡಲ್ಲಾ ಎಂದು ಜನ ಕೆಂಡ ಕಾರಿದ್ದಾರೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more