ಸಿಎಂ ಕುರ್ಚಿ ದಂಗಲ್: ಸಿದ್ದು ಬಣಕ್ಕೆ ಸಖತ್ ಟಾಂಗ್ ಕೊಟ್ಟ ಡಿಕೆಶಿ

ಸಿಎಂ ಕುರ್ಚಿ ದಂಗಲ್: ಸಿದ್ದು ಬಣಕ್ಕೆ ಸಖತ್ ಟಾಂಗ್ ಕೊಟ್ಟ ಡಿಕೆಶಿ

Published : Jun 25, 2021, 06:26 PM IST

 ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ  ದಂಗಲ್ ಮುಂದುವರೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ಬೆಂಗಳೂರು, (ಜೂನ್.25): ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ  ದಂಗಲ್ ಮುಂದುವರೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ಸಿಎಂ ವಿವಾದ: ಸಿದ್ದು ಪರ ಮತ್ತಷ್ಟು ಶಾಸಕರ ಬೆಂಬಲ; ಡಿಕೆಶಿ ಗರಂ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಬೇರೆ ಪಕ್ಷದಿಂದ ಬಂದು ಗುಂಪು ಮಾಡಿ ಹಾಳು ಮಾಡಬೇಡಿ ಎಂದು ಸಿದ್ದರಾಮಯ್ಯ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!