Birthday Politics: ಬರ್ತ್ ಡೇ ಹೆಸರಿನಲ್ಲಿ ಸುರಪುರ ನಾಯಕರ ಬಲ ಪ್ರದರ್ಶನ

Birthday Politics: ಬರ್ತ್ ಡೇ ಹೆಸರಿನಲ್ಲಿ ಸುರಪುರ ನಾಯಕರ ಬಲ ಪ್ರದರ್ಶನ

Published : Dec 29, 2021, 05:44 PM IST

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬರ್ತ್ ಡೇ ಹೆಸರಿನಲ್ಲಿ ಕಾಂಗ್ರೆಸ್-ಬಿಜೆಪಿ ಇಬ್ಬರು ನಾಯಕರು ಬಲ ಪ್ರದರ್ಶನ ಮಾಡಿದ್ದಾರೆ.

ಸುರಪುರ, (ಡಿ.29): ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬರ್ತ್ ಡೇ ಹೆಸರಿನಲ್ಲಿ ಕಾಂಗ್ರೆಸ್-ಬಿಜೆಪಿ ಇಬ್ಬರು ನಾಯಕರು ಬಲ ಪ್ರದರ್ಶನ ಮಾಡಿದ್ದಾರೆ.

ಹೌದು...ಬಿಜೆಪಿ ಶಾಸಕ ರಾಜೂಗೌಡರ ಸ್ವಗ್ರಾಮ ಕೊಡೇಕಲ್ ನಲ್ಲಿ ಕಾಂಗ್ರೆಸ್ ಲೀಡರ್ ವೆಂಕಟಪ್ಪ ನಾಯಕ ಭರ್ಜರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಕೊಡೇಕಲ್ ನಲ್ಲಿ ಅಪಾರ ಪ್ರಮಾಣದ ಕಾರ್ಯಕರ್ತರು ಸೇರಿಸಿ ಬೃಹತ್ ಮೆರವಣಿಗೆ ಮಾಡಿಸಿಕೊಂಡಿದ್ರು.

ಕಬಡ್ಡಿ: ಅಖಾಡದಲ್ಲಿ ತೊಡೆತಟ್ಟಿದ ಶಾಸಕ, ವಿಡೀಯೋ ನೋಡಿ

ಇದೀಗ ವೆಂಕಟಪ್ಪ ನಾಯಕಗೆ ಹಾಲಿ ಶಾಸಕ ರಾಜುಗೌಡ ತೊಡೆತಟ್ಟಿದ್ದು, ಅವರೂ ಸಹ ಮಾಜಿ ಶಾಸಕ ವೆಂಕಟಪ್ಪ ನಾಯಕರ ಊರು ಸುರಪುರದಲ್ಲಿ ಭರ್ಜರಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more