Isthiyakh S | Published: Apr 1, 2025, 3:01 PM IST
ಬಿ.ಎಸ್. ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ರೆಬೆಲ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಉಚ್ಛಾಟಿತ ನಾಯಕ ಯತ್ನಾಳ್ ಅವರನ್ನು ಅಸ್ತ್ರವಾಗಿ ಬಳಸಿಕೊಂಡು ರಾಜಕೀಯ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಹೊಸ ಪಕ್ಷ ಸ್ಥಾಪನೆಗೂ ಮುನ್ನವೇ ಜನರ ವಿಶ್ವಾಸ ಗಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ನಡೆಯನ್ನು ಇಟ್ಟಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಸಾಧ್ಯತೆ ಇದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared