ಪ್ರಯಾಗ್‌ರಾಜ್‌ನಲ್ಲಿ ಯತ್ನಾಳ್‌ ಪೋಟೋ ಹಿಡಿದು ಪ್ರಾರ್ಥನೆ ಮಾಡಿದ ಅಭಿಮಾನಿಗಳು | Kannada News | Suvarna News

Published : Feb 09, 2025, 02:00 PM IST

ಪ್ರಯಾಗ್ ರಾಜ್ ನ ಗಂಗಾ ನದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪೋಟೋ ಹಿಡಿದು ಪ್ರಾರ್ಥನೆ ಮಾಡಿದ ಅಭಿಮಾನಿಗಳು. ಮುಂದಿನ‌ ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಆಗಲೆಂದು ಪೂಜೆ ಸಲ್ಲಿಸಿದ ಅಭಿಮಾನಿಗಳು. ಹಾಗೇ ಮುಂದೆ ಮುಖ್ಯಮಂತ್ರಿ ಕೂಡಾ ಬಸನಗೌಡ ಪಾಟೀಲ ಯತ್ನಾಳ ಆಗಬೇಕು. ಶಾಸಕ‌ ಯತ್ನಾಳ ಪೊಟೋ ಹಿಡಿದು ಗಂಗಾನದಲ್ಲಿ ಸ್ಥಾನ ಮಾಡಿಸಿದ ಅಭಿಮಾನಿಗಳು. ಬಿಜೆಪಿ ವಿಜಯಪುರ ನಗರ ಮಂಡಲ ಉಪಾಧ್ಯಕ್ಷ ನಂದು ಗಡಗಿ ಹಾಗೂ ಇತರರಿಂದ ಪೂಜೆ ಸಲ್ಲಿಕೆ. ಪ್ರಯಾಗ ರಾಜ್ ನ ಗಂಗಾ ನದಿಯಲ್ಲಿ ತೀರ್ಥ್ ಸ್ಥಾನ ಮಾಡಿ ಬೇಡಿಕೊಂಡರೆ ಇಷ್ಟಾರ್ಥಗಳು ಇಡೇರುತ್ತವೆ ಎಂಬುದು ಭಕ್ತರ ನಂಬಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more