ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

ಸಿದ್ದು ಸರ್ಕಾರದ ವಿರುದ್ಧ ಅಖಾಡಕ್ಕಿಳಿದ ಬಿಎಸ್‌ವೈ: ಬಿಬಿಎಂಪಿ ಕಮಿಷನ್ ಅಸ್ತ್ರ ಹಿಡಿದು ಹೋರಾಟಕ್ಕೆ ಪ್ಲ್ಯಾನ್ !

Published : Aug 19, 2023, 09:57 AM IST

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಪ್ಲ್ಯಾನ್
ಆಗಸ್ಟ್ 23ಕ್ಕೆ ಬಿಜೆಪಿ ಬೃಹತ್ ಪ್ರತಿಭಟನೆಗೆ ಸಿದ್ಧತೆ
ಬಿಎಸ್‌ವೈ ನಿವಾಸದಲ್ಲಿ ಹೋರಾಟದ ಬಗ್ಗೆ ಚರ್ಚೆ
 

ಸಿದ್ದರಾಮಯ್ಯರ ಕ್ಲೀಯರ್ ಮೆಜಾರಿಟಿ ಸರ್ಕಾರಕ್ಕೆ ಕಮಿಷನ್ ಕಂಟಕ ಸವಾಲಾಗಿದೆ. ಕೃಷಿ ಸಚಿವರ  ವಿರುದ್ಧ ಕಮಿಷನ್ ದೂರು ಬಳಿಕ ಬಿಬಿಎಂಪಿ(BBMP) ಗುತ್ತಿಗೆದಾರರು ಕಮಿಷನ್ ಕಂಪ್ಲೆಂಟ್ ಹಿಡಿದು ನಿಂತರು. ಬಾಕಿ ಬಿಲ್ ಪಾವತಿಗೆ ಕಮಿಷನ್‌ಗೆ(Commission) ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಗುತ್ತಿಗೆದಾರರು ಗವರ್ನರ್‌ಗೆ ಕೊಟ್ಟ ದೂರು ಈಗ ಗುತ್ತಿಗೆದಾರರನ್ನೇ ವಿಚಾರಣೆಗೆ ಗುರಿಯಾಗಿಸಿದೆ. ಇದು ಕಾಂಗ್ರೆಸ್ ಸರ್ಕಾರದ ಧಮನಕಾರಿ ನೀತಿ ಎಂದು ಆರೋಪಿಸುತ್ತಿರುವ ಬಿಜೆಪಿ , ಇದೀಗ ಸಿದ್ದು ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಬಿಎಸ್‌ವೈ ನಿವಾಸದಲ್ಲಿ ಶುಕ್ರವಾರ ಬೆಂಗಳೂರು ಶಾಸಕರ ಸಭೆ(MLAs Meeting) ನಡೆಸಿ ಹೋರಾಟದ ರೂಪು ರೇಷೆ ಸಿದ್ಧ ಪಡಿಸಿದ್ರು. ಇನ್ನೂ ಕಾಂಗ್ರೆಸ್ ಘರ್ ವಾಪ್ಸಿ ರಾಜಕೀಯದಲ್ಲಿ ಬೆಂಗಳೂರು ಭಾಗದವರೇ ಹೆಚ್ಚಿದ್ದಾರೆ. ಹೀಗಾಗಿ ಬಿಎಸ್‌ವೈ(BSY) ನಿವಾಸದಲ್ಲಿ ಕರೆದ ಬೆಂಗಳೂರು ಶಾಸಕರ ಸಭೆಯಲ್ಲಿ ಸಹಜವಾಗೇ ಕಾಂಗ್ರೆಸ್ (Congress) ಆಪರೇಷನ್ ಪಾಲಿಟಿಕ್ಸ್ ಸದ್ದು ಮಾಡಿದೆ. ಈ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಎಸ್‌ವೈ ಕೊಟ್ಟ ಅಚ್ಚರಿ ಹೇಳಿಕೆ ಆಪರೇಷನ್ ಪಾಲಿಟಿಕ್ಸ್‌ನಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ. ಒಬ್ಬಿಬ್ಬರು  ಪಕ್ಷ ಬಿಡೋ ಬಗ್ಗೆ ಯೋಚಿಸಿರಬಹುದು ಅವರ ಜೊತೆ ಮಾತಾಡ್ತೀನಿ ಎಂದರು.

ಇದನ್ನೂ ವೀಕ್ಷಿಸಿ: ಶಿವಣ್ಣನಿಗೆ ಹೆಚ್ಚಿದ ತಮಿಳು ಫ್ಯಾನ್ಸ್: ಘೋಸ್ಟ್ ಹಿಟ್, ಲಿಯೋ ಫಟ್ ಎಂದಿದ್ದು ಯಾಕೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more