ಬರ್ತ್‌ಡೇ ದಿನವೇ ಮಸಾಲ ಜಯರಾಂಗೆ ಸಿಎಂ ಮಂಗಳಾರತಿ...!

ಬರ್ತ್‌ಡೇ ದಿನವೇ ಮಸಾಲ ಜಯರಾಂಗೆ ಸಿಎಂ ಮಂಗಳಾರತಿ...!

Published : Apr 12, 2020, 03:53 PM IST

ಲಾಕ್‌ಡೌನ್ ಆದೇಶ ಇದ್ದರೂ ಸಹ ಅದ್ಯಾವುದನ್ನು ಲೆಕ್ಕಿಸದೇ ತಮ್ಮ ಹುಟ್ಟಹಬ್ಬ ಆಚರಿಸಿಕೊಂಡು ಬಿರಿಯಾನಿ ಹಾಕಿಸಿದ್ದಾರೆ. ಇದರಿಂದ ಸಿಎಂ ಬಿಎಸ್‌ವೈ ಗರಂ ಆಗಿದ್ದು, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. 

ಬೆಂಗಳೂರು, (ಏ.12): ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನೂರಾರು ಜನರ ಸಮ್ಮುಖದಲ್ಲಿ ಬರ್ತ್‌ ಡೇ ಆಚರಿಸಿಕೊಂಡು ತುಮಕೂರಿನ ತುರುವೇಕೆರೆ ಕ್ಷೇತ್ರ ಬಿಜೆಪಿ ಶಾಸಕ ಮಸಾಲ ಜಯರಾಂ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಲಾಕ್‌ಡೌನ್‌ ಉಲ್ಲಂಘಿಸಿ ಬರ್ತ್‌ಡೇ ಆಚರಣೆ: 'ಮಸಾಲ' ರುಬ್ಬಿದ ಕಟೀಲ್‌!

ಲಾಕ್‌ಡೌನ್ ಆದೇಶ ಇದ್ದರೂ ಸಹ ಅದ್ಯಾವುದನ್ನು ಲೆಕ್ಕಿಸದೇ ತಮ್ಮ ಹುಟ್ಟಹಬ್ಬ ಆಚರಿಸಿಕೊಂಡು ಬಿರಿಯಾನಿ ಹಾಕಿಸಿದ್ದಾರೆ. ಇದರಿಂದ ಸಿಎಂ ಬಿಎಸ್‌ವೈ ಗರಂ ಆಗಿದ್ದು, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!