ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

ಕರುನಾಡಲ್ಲಿ ಬಿಜೆಪಿ ದಿಗ್ಗಜರ ರೌಂಡ್ಸ್‌: ಅಭ್ಯರ್ಥಿಗಳ ಪರ 'ಯೋಗಿ' ಅಬ್ಬರ

Published : Apr 30, 2023, 10:23 AM IST

ಆಂಜನೇಯನ ನಾಡಿಗೆ ಯೋಗಿ ಆದಿತ್ಯನಾಥ್‌ ಎಂಟ್ರಿ
ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ
ಮಂಗಳೂರಿನಲ್ಲಿ ಜೆ.ಪಿ. ನಡ್ಡಾ ಮತಬೇಟೆ

ರಾಜ್ಯಕ್ಕೆ ಇಂದು ಸಹ ಬಿಜೆಪಿಯ ದಿಗ್ಗಜ ನಾಯಕರು ಭೇಟಿ ನೀಡುತ್ತಿದ್ದು, ಪಕ್ಷ ವೀಕ್ ಇರುವ ಕಡೆ ಪ್ರಚಾರ ನಡೆಸಲಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಜೆ.ಪಿ. ನಡ್ಡಾ ರಾಜ್ಯದಲ್ಲಿ ಕ್ಯಾಂಪೇನ್‌ ಮಾಡಲಿದ್ದಾರೆ.  ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಯೋಗಿ ಆದಿತ್ಯನಾತ್‌ ಮತಬೇಟೆ ನಡೆಸಲಿದ್ದಾರೆ. ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ್‌ ಪಾಟೀಲ್‌ ಪರ ಪ್ರಚಾರ ಮಾಡಲಿದ್ದಾರೆ. ಮಂಗಳೂರು, ದಾವಣಗೆರೆಯಲ್ಲಿ ಜೆ.ಪಿ. ನಡ್ಡಾ ಸಂಚಾರ ನಡೆಸಲಿದ್ದಾರೆ. ಅಲ್ಲದೇ ಸುಳ್ಯದ ಪ್ರವೀಣ್‌ ನೆಟ್ಟಾರು ಮನೆಗು ನಡ್ಡಾ ಭೇಟಿ ನೀಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ನಡ್ಡಾ ಭಾಗಿಯಾಗಿ, ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕರ್ನಾಟಕ ಕುರುಕ್ಷೇತ್ರ ಅಖಾಡಕ್ಕೆ 'ನಮೋ' ಎಂಟ್ರಿ: ಇಂದು ಮೈಸೂರು ಭಾಗದಲ್ಲಿ ಮತಬೇಟೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more