ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

ಕರಾವಳಿಯಲ್ಲಿ ಇಂದು ಯೋಗಿ ಮಿಂಚು: ಕಾರ್ಕಳದಲ್ಲಿ ಸುನೀಲ್‌ ಕುಮಾರ್‌ ಪರ ಮತಶಿಕಾರಿ

Published : May 06, 2023, 10:46 AM ISTUpdated : May 06, 2023, 10:47 AM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ. 6ರಂದು ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸುನೀಲ್‌ ಕುಮಾರ್‌ ಪರ ರೋಡ್‌ ಶೋ ನಡೆಸಲಿದ್ದಾರೆ.

ಉಡುಪಿ: ಇಂದು ಕರಾವಳಿ ಭಾಗದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ರೋಡ್ ಶೋ ನಡೆಸಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್‌ ಕುಮಾರ್‌ ಪರ ಯೋಗಿ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಯೋಗಿ ಕಾರ್ಕಳಕ್ಕೆ ಆಗಮಿಸಲಿದ್ದು, ರಸ್ತೆ ಮೂಲಕ ಪ್ರಚಾರ ವಾಹನದಲ್ಲಿ ಯೋಗಿ ಮತಬೇಟೆ ನಡೆಸಲಿದ್ದಾರೆ. ಬಳಿಕ ಗಾಂಧಿ ಮೈದಾನದಲ್ಲಿ ಪ್ರಚಾರ ವಾಹನದಲ್ಲಿ ಭಾಷಣ ಮಾಡಲಿದ್ದಾರೆ.  ಇನ್ನೂ ಯೋಗಿ ಬೃಹತ್ ರೋಡ್ ಶೋ  ಅನಂತಶಯನ ವೃತ್ತದಿಂದ ನಗರದ ಮುಖ್ಯರಸ್ತೆಯಲ್ಲಿ ಸಾಗಿ ಶ್ರೀ ವೆಂಕಟರಮಣ ದೇವಸ್ಥಾನದ ವರೆಗೆ ಬರಲಿದೆ. ಯೋಗಿ ಆದಿತ್ಯನಾಥ್‌ ಆಗಮನ ಹಿನ್ನೆಲೆ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ರೋಡ್‌ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕುರುಕ್ಷೇತ್ರದ ಕೊನೇ ಕ್ಷಣದಲ್ಲಿ ಅಪ್ಪ-ಮಗನ ಆಟ, ಅಖಾಡಕ್ಕೆ ಬಿಎಸ್’ವೈ-ವಿಜಯೇಂದ್ರ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more