ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ! ವಿಡಿಯೋ ವೈರಲ್

Published : Jun 13, 2022, 06:48 PM IST

ಪೊಲೀಸರಿಂದ ತಪ್ಪಿಸಿ ಎಸ್ಕೇಪ್ ಆದ ಯೂತ್‌ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿಡಿಯೋ ವೈರಲ್ ಆಗಿದೆ. ಘಟನೆಗೆ ಮುಂಚೆ ಅವರು ನೀಡಿದ್ದ ಹೇಳಿಕೆ ನೋಡಿ...
 

ಬೆಂಗಳೂರು (ಜೂನ್ 13): ದೆಹಲಿಯ ಜಾರಿ ನಿರ್ದೇಶನಾಲಯದ (Enforcement Directorate) ಕಚೇರಿಯ ಹೊರಗೆ ಕಾಂಗ್ರೆಸ್ ಬೆಂಬಲಿಗರು ನಡೆಸಿದ ಗಲಾಟೆಯ ನಡುವೆ, ಕಾಂಗ್ರೆಸ್ ರಾಜಕಾರಣಿ (Congress politician) ಮತ್ತು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ  (national president of the Youth Congress) ಅಕ್ಷರಶಃ ಪೊಲೀಸ್ ಬಂಧನದಿಂದ ತಪ್ಪಿಸಿಕೊಳ್ಳಲು ಓಡಿಹೋದರು. 

ಬಿವಿ ಶ್ರೀನಿವಾಸ್ ತಮ್ಮ ಎಸ್‌ಯುವಿಯಲ್ಲಿ ಇಡಿ ಕಚೇರಿಗೆ ಬಂದ ನಂತರ ಅವರನ್ನು ಬಂಧಿಸಲು ಒಬ್ಬ ಪೊಲೀಸ್ (Police) ತೆರಳುತ್ತಿದ್ದಂತೆ, ಕಾಂಗ್ರೆಸ್ ನಾಯಕ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಓಡಿಹೋದರು. ಈ ಘಟನೆ ನಡೆಯುವ ಮುನ್ನ ಮಾತನಾಡಿದ್ದ ಬಿವಿ ಶ್ರೀನಿವಾಸ್, ನಾನು ಪೊಲೀಸರಿಗೆ ಹೆದರೋದಿಲ್ಲ, ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದರು.

ED ವಿಚಾರಣೆ ನಡುವೆ ಅಮ್ಮನ ಭೇಟಿಯಾದ ರಾಹುಲ್ ಗಾಂಧಿ

ಇದರ ಬೆನ್ನಲ್ಲಿಯೇ ಪೊಲೀಸರು ಬಿವಿ ಶ್ರೀನಿವಾಸ್ ಅವರನ್ನು ಬಂಧಿಸಲು ಕಾರಿನ ಬಳಿ ಬಂದಿದ್ದರು. ಆದರೆ, ಪೊಲೀಸ್ ಹೆಗಲ ಮೇಲೆ ಕೈ ಹಾಕುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದರು. ಇದನ್ನು ಬಿಜೆಪಿ ಲೇವಡಿ ಮಾಡಿದ್ದು, ಎಸ್ಕೇಪ್ ಆಗುವುದರಲ್ಲಿ ಕಾಂಗ್ರೆಸ್ ನಾಯಕರು ಎಕ್ಸ್ ಪರ್ಟ್ ಎಂದು ಹೇಳಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more