ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

Published : Dec 27, 2023, 12:54 PM IST

ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ, ದಿವಾಳಿಯಾಗಲು ಸಾಧ್ಯವೇ ಇಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳ್ತಿರೋದು ಅದ್ಯಾವ ಆಧಾರದ ಮೇಲೆ..? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

ಪಂಚ ಗ್ಯಾರಂಟಿಗಳು.. ಪಂಚಪ್ರತಿಜ್ಞೆಗಳು. ನಾಲ್ಕು ತಿಂಗಳಲ್ಲಿ ನಾಲ್ಕು ಗ್ಯಾರಂಟಿಗಳ ಅನುಷ್ಠಾನ. ಹೊಸ ವರ್ಷಕ್ಕೆ ಜಾರಿಗೆ ಬರಲಿದೆ ಕೈ ಸರ್ಕಾರದ ಐದನೇ ಗ್ಯಾರಂಟಿ. ಲೋಕಯುದ್ಧ ಗೆಲ್ಲಲು ಕಾಂಗ್ರೆಸ್ ಹೆಣೆದಿರೋ ಯುವನಿಧಿ ವ್ಯೂಹ ಅದೆಷ್ಟು ಪವರ್"ಫುಲ್..? ಅಷ್ಟಕ್ಕೂ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ವರ್ಷಕ್ಕೆ ಬೇಕಾಗುವ ಒಟ್ಟು ಹಣ ಎಷ್ಟು..? ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ, ದಿವಾಳಿಯಾಗಲು ಸಾಧ್ಯವೇ ಇಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳ್ತಿರೋದು ಅದ್ಯಾವ ಆಧಾರದ ಮೇಲೆ..? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more