ಉಲ್ಟಾ ಹೊಡೆದ ಜಮೀರ್ ಭಾಯ್; ಸಂಬರಗಿ-ಜಮೀರಣ್ಣ ಈಗ ಭಾಯಿ ಭಾಯಿ!

ಉಲ್ಟಾ ಹೊಡೆದ ಜಮೀರ್ ಭಾಯ್; ಸಂಬರಗಿ-ಜಮೀರಣ್ಣ ಈಗ ಭಾಯಿ ಭಾಯಿ!

Published : Sep 14, 2020, 12:44 PM ISTUpdated : Nov 07, 2020, 06:48 PM IST

ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಂಬ್ ಸಿಡಿಸುತ್ತೇನೆ. ಮುಖ್ಯವಾದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಎರಡು ದಿನದ ಹಿಂದೆ ಹೇಳಿದ್ದರು. ಈಗ 'ನಾನು ಬಾಂಬ್‌ ಸಿಡಿಸುತ್ತೇನೆ ಎಂದು ಸುವರ್ಣ ನ್ಯೂಸ್ ತೋರಿಸ್ತಾ ಇದೆ. ನಾನು ಹಾಗೆ ಹೇಳಿಯೇ ಇಲ್ಲ. ನಾನು ಯಾವುದೇ ದಾಖಲೆ ಬಿಡುಗಡೆ ಮಾಡುವುದಿಲ್ಲ' ಎಂದು ಯೂ ಟರ್ನ್ ಹೊಡೆದಿದ್ದಾರೆ. 

ಬೆಂಗಳೂರು (ಸೆ. 14): ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಾಂಬ್ ಸಿಡಿಸುತ್ತೇನೆ. ಮುಖ್ಯವಾದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಎರಡು ದಿನದ ಹಿಂದೆ ಹೇಳಿದ್ದರು. ಈಗ 'ನಾನು ಬಾಂಬ್‌ ಸಿಡಿಸುತ್ತೇನೆ ಎಂದು ಸುವರ್ಣ ನ್ಯೂಸ್ ತೋರಿಸ್ತಾ ಇದೆ. ನಾನು ಹಾಗೆ ಹೇಳಿಯೇ ಇಲ್ಲ. ನಾನು ಯಾವುದೇ ದಾಖಲೆ ಬಿಡುಗಡೆ ಮಾಡುವುದಿಲ್ಲ' ಎಂದು ಯೂ ಟರ್ನ್ ಹೊಡೆದಿದ್ದಾರೆ. 

ಪ್ರಶಾಂತ್ ಸಂಬರಗಿ ಬಗ್ಗೆಯೂ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸಂಬರಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಡ್ರಗ್ ಕೇಸಲ್ಲಿ ನನ್ನ ಹೆಸರು ತಂದಿದ್ದಕ್ಕೆ ಕೇಸ್ ಹಾಕಿದ್ದೇನೆ ಅಷ್ಟೇ. ಸಂಜನಾ ಜೊತೆ ನನ್ನ ಫೋಟೋ ಇದ್ರೆ ತೋರಿಸಲಿ. ಡ್ರಗ್ ದಂಧೆಯಲ್ಲಿ ನನ್ನ ಹೆಸರು ತಳಕು ಹಾಕುವ ಪ್ರಯತ್ನ ಸಫಲವಾಗುವುದಿಲ್ಲ. ನಾನು ತಪ್ಪು ಮಾಡಿಲ್ಲ. ನನ್ನನ್ನು ಸಿಕ್ಕಿ ಹಾಕಿಸಲು ಸಾಧ್ಯವಿಲ್ಲ. ಫಾಸಿಲ್ ತಪ್ಪು ಮಾಡಿದ್ರೆ ಗಲ್ಲಿಗೆ ಹಾಕಿ' ಎಂದಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!