Assembly election:ಮುಸ್ಲಿಮರ ಮತಬೇಟೆಗೆ ಸಿದ್ದುಗೆ ಸಾಥ್ ಕೊಡ್ತಿಲ್ವಾ ಜಮೀರ್‌ ಅಹಮದ್‌ ಖಾನ್?

Assembly election:ಮುಸ್ಲಿಮರ ಮತಬೇಟೆಗೆ ಸಿದ್ದುಗೆ ಸಾಥ್ ಕೊಡ್ತಿಲ್ವಾ ಜಮೀರ್‌ ಅಹಮದ್‌ ಖಾನ್?

Published : Feb 16, 2023, 06:46 PM IST

ಮುಸ್ಲಿಂ ಮತಗಳನ್ನು ಓಲೈಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕೊಡಿಸುವಂತಹ ಅರ್ಹತೆ ಇರುವ ಶಾಸಕ ಜಮೀರ್‌ ಅಹಮದ್‌ ಖಾನ್‌ ಈವರೆಗೆ ಕೋಲಾರಕ್ಕೆ ಹೋಗಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡಲು ಮುಂದಾಗಿಲ್ಲ.

ಕೋಲಾರ (ಫೆ.16): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದು, ಅಲ್ಲಿನ ಮುಸ್ಲಿಂ ಮತಗಳು ಸುಖಾಸುಮ್ಮನೆ ಕಾಂಗ್ರೆಸ್‌ಗೆ ಬರುವುದಿಲ್ಲ. ಅಲ್ಲಿ ಠಿಕಾಣಿ ಹೂಡಿ, ಅಲ್ಲಿನ ಎಲ್ಲ ಮುಸ್ಲಿಂ ಮತದಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರಷ್ಟೇ ಕಾಂಗ್ರೆಸ್‌ಗೆ ಬರಲಿವೆ.

ಆದರೆ, ಈ ಹಿಂದೆ ಮುಸ್ಲಿಂ ಮತಗಳು ಕಾಂಗ್ರೆಸ್‌ ಪಾಕೆಟ್‌ನಲ್ಲಿ ಇರುತ್ತಿದ್ದವು. ಈಗ ಅಂತಹ ಸ್ಥಿತಿ ಕೋಲಾರದಲ್ಲಿ ಇಲ್ಲ. ಆದರೆ, ಮುಸ್ಲಿಂ ಮತಗಳನ್ನು ಓಲೈಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕೊಡಿಸುವಂತಹ ಅರ್ಹತೆ ಇರುವ ಶಾಸಕ ಜಮೀರ್‌ ಅಹಮದ್‌ ಖಾನ್‌ ಈವರೆಗೆ ಕೋಲಾರಕ್ಕೆ ಹೋಗಿ ಮುಸ್ಲಿಂ ಮತಗಳನ್ನು ಓಲೈಕೆ ಮಾಡಲು ಮುಂದಾಗಿಲ್ಲ. ರಾಜ್ಯದ ೩೦ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಸ್ಲಿಂ ಮತಗಳ ಮೇಲೆ ಹಿಡಿತ ಹೊಂದಿರುವಂತಹ ಶಾಸಕ ಜಮೀರ್‌ ಸಿದ್ದರಾಮಯ್ಯ ಅವರಿಗೆ ಸಾಥ್‌ ನೀಡುತ್ತಿಲ್ಲ. ಆದರೆ, ಮುಸ್ಲಿಂ ಮತಗಳನ್ನು ಪಡೆಯುವ ರೇಸ್‌ನಲ್ಲಿ ಕಾಂಗ್ರೆಸ್‌ಗಿಂತ ಜೆಡಿಎಸ್‌ ತೀವ್ರ ಮುಂದೆ ಇದೆ. ಜೆಡಿಎಸ್‌ ಅಭ್ಯರ್ಥಿಯ ಪರವಾಗಿ ಮುಸ್ಲಿಂ ಮತಗಳನ್ನು ಕೊಡಿಸಲು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಈಗಾಗಲೇ ಮೂರು ಸಭೆಗಳನ್ನು ಮಾಡಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more