'ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಜೀರೋ'...

'ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಜೀರೋ'...

Published : Feb 01, 2021, 05:23 PM IST

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಸೋಮವಾರ) 2021ನೇ ವರ್ಷದ ಮೊದಲ ಕೇಂದ್ರ ಬಜೆಟ್​ ಮಂಡನೆ ಮಾಡಿದರು. ಇನ್ನು ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಈ ಬಗ್ಗೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು ಹೀಗೆ...

ನವದೆಹಲಿ, (ಫೆ.01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಸೋಮವಾರ) 2021ನೇ ವರ್ಷದ ಮೊದಲ ಕೇಂದ್ರ ಬಜೆಟ್​ ಮಂಡನೆ ಮಾಡಿದರು.

ಕೇಂದ್ರ ಬಜೆಟ್ 2021: ಕರ್ನಾಟಕಕ್ಕೆ ಏನು ಸಿಕ್ಕಿಲ್ಲವಾದರೂ ಭೇಷ್ ಎಂದ ಸಿಎಂ

ಕೊರೋನಾ ಸಂಕಷ್ಟದ ನಡುವೆ ಬಹುನಿರೀಕ್ಷಿತ ಕೇಂದ್ರ ಬಜೆಟ್​ ಮಂಡನೆಯಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದ ಮಧ್ಯಮ ವರ್ಗದ ಜನರಿಗೆ ಭಾರೀ ನಿರಾಸೆಯಾಗಿದೆ. ಕೆಲವು ವಸ್ತುಗಳ ಬೆಲೆ ಏರಿಕೆಯಾಗಿದ್ದರೆ, ಮತ್ತೆ ಕೆಲವು ವಸ್ತುಗಳ ಬೆಲೆ ಇಳಿಕೆಯಾಗಿದೆ. ಇನ್ನು ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಈ ಬಗ್ಗೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು ಹೀಗೆ...
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!