Oct 29, 2019, 5:20 PM IST
ಬೆಂಗಳೂರು[ಅ. 29] ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ರಾಜ್ಯ ಸರ್ಕಾರ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದಕ್ಕೆ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ.
ನಮ್ಮ ಪ್ರಾಣ ಹೋದರೂ ಚಿಂತೆ ಇಲ್ಲ. ಕನಕಪುರದ ಜನತೆಯ ನ್ಯಾಯಕ್ಕಾಗಿ ಹೋರಾಟ ಮಾಡುತ್ತೇನೆ. ಈ ಬಗ್ಗೆ ಪತ್ರ ಬರೆಯುತ್ತೇನೆ ಎಂದು ಡಿಕೆಶಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.