ಇಬ್ಬರ ಬಲಿ ಪಡೆದಿದ್ದ ಪುಂಡಾನೆಗಳು ಲಾಕ್.. ಕಾಡಾನೆ ನೋಡಿ ಜನ ಶಾಕ್..!

ಇಬ್ಬರ ಬಲಿ ಪಡೆದಿದ್ದ ಪುಂಡಾನೆಗಳು ಲಾಕ್.. ಕಾಡಾನೆ ನೋಡಿ ಜನ ಶಾಕ್..!

Published : Jun 09, 2023, 01:58 PM IST

ರಾಮನಗರದಲ್ಲಿ ಮೂರು ದಿನಗಳ ಅರಣ್ಯ ಇಲಾಖೆಯ ಕಾರ್ಯಾಚರಣೆಯ ನಂತರ ಎರಡು ಜೀವಗಳನ್ನು ಬಲಿ ಪಡೆದಿದ್ದ ಒಂಟಿಸಲಗ ಕೊನೆಗೂ ಸೆರೆಯಾಗಿದೆ.

ರಾಮನಗರದಲ್ಲಿ ಮೂರು ದಿನಗಳ ಅರಣ್ಯ ಇಲಾಖೆಯ ಕಾರ್ಯಾಚರಣೆಯ ನಂತರ ಎರಡು ಜೀವಗಳನ್ನು ಬಲಿ ಪಡೆದಿದ್ದ ಒಂಟಿಸಲಗ ಕೊನೆಗೂ ಸೆರೆಯಾಗಿದೆ. ಜಿಲ್ಲೆಯಲ್ಲಿ ರೈತರು, ಗ್ರಾಮಸ್ಥರಿಗೆ ಪ್ರತಿನಿತ್ಯ ತೊಂದರೆ ನೀಡ್ತಿದ್ದ, ಕಾಡಿನಲ್ಲಿ ಅಡ್ಡಾದಿಡ್ಡಿ ಓಡಾಟ ನಡೆಸುತ್ತಿದ್ದ ಪುಂಡಾನೆಯನ್ನು ನಾಗರಹೊಳೆಯ ಅಭಿಮನ್ಯು ಆನೆಯ ತಂಡದ ಸಹಾಯದಿಂದ ಸೆರೆ ಹಿಡಿಯಲಾಗಿದೆ.ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ಪ್ರದೇಶದ ಕಾಡನಕುಪ್ಪೆ- ಅರಳಾಳುಸಂದ್ರ ಗ್ರಾಮದಲ್ಲಿ. ಕಳೆದ ಹಲವು ತಿಂಗಳಿಂದ ಸಾಕಷ್ಟು ತೊಂದರೆ ನೀಡ್ತಿದ್ದ, ಪುಂಡಾನೆಯನ್ನು ಸೆರಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನಾಗರಹೊಳೆ ವೈದ್ಯಾಧಿಕಾರಿಗಳ ತಂಡ ಯಶಸ್ವಿಯಾಗಿದೆ. 

24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
02:06ಕುಟುಂಬ ನಿರ್ಹವಣೆಗಾಗಿ ಗಂಡನಿಗೆ ತಿಳಿಯದಂತೆ ಮಗು ಮಾರಿದ ತಾಯಿ!
15:44ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಂತಿಮ ದರ್ಶನ: ರಾಮನಗರ, ಚನ್ನಪಟ್ಟಣದಲ್ಲೂ ವ್ಯವಸ್ಥೆ
21:19 ತಮ್ಮ ಸೋಲಿಸಿದವರನ್ನೇ ಗೆಲ್ಲಿಸಿ ಸೇಡು ತೀರಿಸಿಕೊಂಡರಾ ಅಪೂರ್ವ ಸಹೋದರರು?
46:41News Hour: ಯೋಗೇಶ್ವರ್‌ಗೆ ಸೋಲಿನ ಭೀತಿ ತಂದ 'ಕರಿಯ..', ಜಮೀರ್‌ರನ್ನ ಸುಮ್ನೆ ಬಿಡ್ತಾರಾ?
20:03ಅಪೂರ್ವ ಸಹೋದರರೆಂದು ಲೇವಡಿ ಮಾಡಿದ ದೇವೇಗೌಡ್ರು; ನಿಮ್ಮ ಮಕ್ಕಳಂತಲ್ಲ ಎಂದ ಡಿಕೆ ಬ್ರದರ್ಸ್!
44:44ನನ್ನ ವೋಟು ನನ್ನ ಮಾತು: ಏನಂತಿದ್ದಾರೆ ಬೊಂಬೆನಾಡಿನ ಮಂದಿ?
17:31ಚನ್ನಪಟ್ಟಣ ಉಪಕದನದಲ್ಲಿ ಒಕ್ಕಲಿಗಾಸ್ತ್ರ vs ಜಾತಿವ್ಯೂಹ; ಯೋಗೇಶ್ವರ್ ಗೆದ್ರೆ ಡಿಕೆಶಿ ಸಿಎಂ ಆಗ್ತಾರಾ?
18:13ದಳಪತಿ ವಿರುದ್ಧ ಕುಸ್ತಿಗಿಳಿದ ಸೈನಿಕನಿಗೆ ದೋಸ್ತಿಯಾಗ್ತಾರಾ ಡಿಕೆ?
16:18ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!