Old Couple Get Married: 65ರ ಅಜ್ಜಿಯ ವರಿಸಿದ 85ರ ಅಜ್ಜ

Old Couple Get Married: 65ರ ಅಜ್ಜಿಯ ವರಿಸಿದ 85ರ ಅಜ್ಜ

Suvarna News   | Asianet News
Published : Jan 23, 2022, 11:47 AM ISTUpdated : Jan 23, 2022, 12:11 PM IST

ಅಜ್ಜ-ಅಜ್ಜಿ ಸತಿಪತಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಉದಯಗಿರಿಯ ಗೌಸಿಯಾ ನಗರದಲ್ಲಿ ಘಟನೆ ನಡೆದಿದ್ದು ಇದೀಗ ಈ ಇಳಿಜೋಡಿಯ ಮದುವೆ ವೈರಲ್ ಆಗಿದೆ.

ಅಜ್ಜ-ಅಜ್ಜಿ ಸತಿಪತಿಯಾದ ಘಟನೆ ಮೈಸೂರಿನಲ್ಲಿ(Mysuru) ನಡೆದಿದೆ. ಮೈಸೂರಿನ ಉದಯಗಿರಿಯ ಗೌಸಿಯಾ ನಗರದಲ್ಲಿ ಘಟನೆ ನಡೆದಿದ್ದು ಇದೀಗ ಈ ಇಳಿಜೋಡಿಯ ಮದುವೆ ವೈರಲ್(Viral Wedding) ಆಗಿದೆ. ಗೌಸಿಯಾ ನಗರದ ಮುಸ್ತಫಾ ಅವರು ಎರಡು ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು. ಹಾಗಾಗಿ ಅವರು ಒಂಟಿಯಾಗಿಯೇ ಬದುಕುತ್ತಿದ್ದರು.

ಪ್ರೀತಿಗೆ ವಯಸ್ಸಿನ ಹಂಗೇಕೆ ? 58 ವರ್ಷದ ವಧು, 65 ವರ್ಷದ ವರ..! ಪ್ರೀತಿ ಗೆದ್ದಿತು

ಹಾಗಾಗಿಯೇ ಅವರು ಸಂಗಾತಿಯನ್ನು ಹೊಂದುವ ಬಯಕೆ ವ್ಯಕ್ತಪಡಿಸಿದ್ದರು. 85 ವರ್ಷದ ಮುಸ್ತಫಾ ಅವರು 65 ವರ್ಷದ ಫಾತಿಮಾ ಬೇಗಂ ಅವರನ್ನು ವರಿಸಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಅಜ್ಜ-ಾಜ್ಜಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಸ್ತಫಾ ಮದುವೆ ಪ್ರಪೋಸಲ್ ಒಪ್ಪಿಕೊಂಡ ಫಾತಿಮಾ ಎಲ್ಲರ ಸಮ್ಮುಖದಲ್ಲಿ ಸತಿಪತಿಗಳಾಗಿದ್ದಾರೆ. ತಂದೆಯ ಆಸೆಗೆ ಮಕ್ಕಳು ಸಾಥ್ ಕೊಟ್ಟು ಮದುವೆಗೆ ಸಮ್ಮತಿಸಿದ್ದಾರೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
24:12Wife escape: ಜಿಮ್ ಬಾಡಿ ಗಂಡನಿಂದ ಸುಖವಿಲ್ಲವೆಂದು, ಸ್ಲಿಮ್ ಬಾಡಿ ಹುಡುಗನ ಹಿಂದೆ ಹೆಂಡತಿ ಪರಾರಿ!
24:18ಮನಸ್ಸಿಲ್ಲದೆ ಮದುವೆಯಾದ ಗಂಡನ ಬಿಟ್ಟು ಪ್ರೇಮಿಯೊಂದಿಗೆ ಹೋದ ಮಗಳು; ವಾಪಸ್ ಕರೆತಂದು ವಿಷವುಣಿಸಿ ಸುಟ್ಟು ಹಾಕಿದ ಅಪ್ಪ!
25:00ಅವಳಿಗೆ 57.. ಅವನಿಗೆ 27, ಇಬ್ಬರಿಗೂ ಆಗಿತ್ತು ಕುಚ್​​..ಕುಚ್​​..! ಆ ಶಿಕ್ಷಕಿ ಸತ್ತಿದ್ದೇಗೆ? ಕೊಂದಿದ್ದು ಯಾರು..?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
Read more