ಮಕ್ಕಳ ಬಳಿ ಮಾತನಾಡುವಾಗ ಎಚ್ಚರ..ಡಿಮೋಟಿವೇಟ್‌ ಮಾಡಬೇಡಿ

ಮಕ್ಕಳ ಬಳಿ ಮಾತನಾಡುವಾಗ ಎಚ್ಚರ..ಡಿಮೋಟಿವೇಟ್‌ ಮಾಡಬೇಡಿ

Published : Jun 23, 2023, 04:00 PM IST

ಎಲ್ಲಾ ಮಕ್ಕಳು ಒಂದೇ ರೀತಿ ಇರುವುದಿಲ್ಲ. ಕೆಲವು ಮಕ್ಕಳು ಹೆಚ್ಚು ಚುರುಕಾಗಿರುತ್ತಾರೆ. ಇನ್ನು ಕೆಲವರು ಸ್ಪಲ್ಪ ನಿಧಾನವಾಗಿ ಗ್ರಾಸ್ಪ್‌ ಮಾಡಿಕೊಳ್ಳುತ್ತಾರೆ. ಹೀಗಾದಾಗ ಕೆಲ ಪೋಷಕರೇ ಮಕ್ಕಳನ್ನು  ಡಿಮೋಟಿವೇಟ್‌ ಮಾಡುತ್ತಾರೆ. ಆದ್ರೆ ಹಾಗೆ ಮಾಡ್ಬಾರ್ದು ಅಂತಾರೆ ಮಕ್ಕಳ ತಜ್ಞರು. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 

ಮಕ್ಕಳನ್ನು ಬೆಳೆಸುವುದು ತುಂಬಾ ಕಠಿಣವಾದ ಕೆಲಸ. ಮಕ್ಕಳನ್ನು ಅತಿಯಾಗಿ ಮುದ್ದಿಸಲೂ ಬರದೂ, ಹೆಚ್ಚು ಶಿಕ್ಷಿಸಲೂ ಬಾರದು. ಎರಡೂ ಸಹ ಅತಿಯಾದರೆ ಸಮಸ್ಯೆ ತಪ್ಪಿದ್ದಲ್ಲ. ಹಲವು ಪೋಷಕರು ಮಕ್ಕಳನ್ನು ಸರಿಯಾದ ರೀತಿಯಲ್ಲಿ ಸಲಹುದರಲ್ಲಿ ಎಡವಿ ಬಿಡುತ್ತಾರೆ. ಹೆಚ್ಚಿನ ಪೋಷಕರು ಮಾಡುವ ತಪ್ಪೆಂದರೆ ತಮ್ಮ ಮಕ್ಕಳನ್ನು ಡಿಮೋಟಿವೇಟ್ ಮಾಡುವುದು. ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಸಿ ಹೀಯಾಳಿಸುವುದು, ಟೀಕಿಸುವುದು. ಕೆಲವೊಮ್ಮೆ ಇದು ಮಕ್ಕಳು ಸ್ವತಃ ತಮ್ಮನ್ನು ತಾವು ಇಂಪ್ರೂವ್ ಮಾಡಿಕೊಳ್ಳಲು ನೆರವಾಗಬಹುದು ನಿಜ. ಆದರೆ ಹಲವು ಸಂದರ್ಭಗಳಲ್ಲಿ ಇದು ಮಕ್ಕಳ ಮಾನಸಿಕ ಆರೋಗ್ಯಕ್ಕೆ ಮಾರಕ.  ಈ ಬಗ್ಗೆ ಮಕ್ಕಳ ತಜ್ಞ ಸಯ್ಯದ್ ಮುಜಾಹಿದ್ ಹುಸೇನ್ ಏನ್ ಹೇಳ್ತಾರೆ ತಿಳಿಯೋಣ. 

Childrens Health: ಮಕ್ಕಳು ಹಾಸಿಗೆ ಒದ್ದೆ ಮಾಡೋ ಅಭ್ಯಾಸ ಬಿಡಿಸೋದು ಹೇಗೆ?

22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
24:12Wife escape: ಜಿಮ್ ಬಾಡಿ ಗಂಡನಿಂದ ಸುಖವಿಲ್ಲವೆಂದು, ಸ್ಲಿಮ್ ಬಾಡಿ ಹುಡುಗನ ಹಿಂದೆ ಹೆಂಡತಿ ಪರಾರಿ!
24:18ಮನಸ್ಸಿಲ್ಲದೆ ಮದುವೆಯಾದ ಗಂಡನ ಬಿಟ್ಟು ಪ್ರೇಮಿಯೊಂದಿಗೆ ಹೋದ ಮಗಳು; ವಾಪಸ್ ಕರೆತಂದು ವಿಷವುಣಿಸಿ ಸುಟ್ಟು ಹಾಕಿದ ಅಪ್ಪ!
25:00ಅವಳಿಗೆ 57.. ಅವನಿಗೆ 27, ಇಬ್ಬರಿಗೂ ಆಗಿತ್ತು ಕುಚ್​​..ಕುಚ್​​..! ಆ ಶಿಕ್ಷಕಿ ಸತ್ತಿದ್ದೇಗೆ? ಕೊಂದಿದ್ದು ಯಾರು..?
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
Read more