Lovely: ಉಡುಪಿಯಲ್ಲಿ 'ಲವ್ಲಿ' ಸಿನಿಮಾ ಶೂಟಿಂಗ್: ಒಂದು ಕೋಟಿ ರೂ. ವೆಚ್ಚದಲ್ಲಿ ಅದ್ದೂರಿ ಸೆಟ್

Lovely: ಉಡುಪಿಯಲ್ಲಿ 'ಲವ್ಲಿ' ಸಿನಿಮಾ ಶೂಟಿಂಗ್: ಒಂದು ಕೋಟಿ ರೂ. ವೆಚ್ಚದಲ್ಲಿ ಅದ್ದೂರಿ ಸೆಟ್

Published : Dec 17, 2022, 04:43 PM IST

ಉಡುಪಿ ಸಮೀಪದ ಪಡುಕೆರೆ ಕಡಲ ತೀರದಲ್ಲಿ, ಲವ್ಲಿ ಚಿತ್ರಕ್ಕಾಗಿ ಒಂದು ಕೋಟಿ ರೂ. ವೆಚ್ಚದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ.
 

ಹರಿಪ್ರಿಯಾ ಜೊತೆ ನಿಶ್ಚಿತಾರ್ಥದ ಬಳಿಕ ಸಖತ್ ಲವ್ ಮೂಡ್'ನಲ್ಲಿರುವ ನಟ ವಸಿಷ್ಠ ಸಿಂಹ ಲವ್ಲಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವಿದೇಶಿ ಹಾಟ್ ಸ್ಪಾಟ್ ಬೀಚ್'ಗಳಿಗೆ ಸರಿಸಮನಾದ ಉಡುಪಿ ಸಮೀಪದ ಪಡುಕೆರೆ ಕಡಲ ತೀರದಲ್ಲಿ ಲವ್ಲಿ ಚಿತ್ರಕ್ಕೆ ಬಂದು ಕೋಟಿ ವೆಚ್ಚದ ಅದ್ದೂರಿ ಸೆಟ್ ಹಾಕಲಾಗಿದೆ. ಬಹುನಿರೀಕ್ಷಿಯ ಲವ್ಲಿ ಚಿತ್ರಕ್ಕಾಗಿ ಮಲ್ಪೆ ಸಮೀಪದ ಪಡುಕೆರೆ ಬೀಚಿನಲ್ಲಿ ಈ ಅದ್ದೂರಿ ಸೆಟ್ ಹಾಕಲಾಗಿದೆ. ಲವ್- ಫ್ಯಾಮಿಲಿ -ಸೆಂಟಿಮೆಂಟ್ ಹಾಗೂ ರೌಡಿಸಂ ಎಳೆ ಹೊಂದಿರುವ ಚಿತ್ರದಲ್ಲಿ ಈ ಮನೆ ಕೂಡ ಒಂದು ಮಹತ್ವದ ಪಾತ್ರ ವಹಿಸುತ್ತೆ ಅಂತಿದೆ ಚಿತ್ರತಂಡ. ಈ ಮನೆಯ ಸುತ್ತಲೇ  ಕಥೆ ನಡೆಯುವದರಿಂದ ನಿರ್ಮಾಪಕರು ಹಿಂದೂ ಮುಂದು ನೋಡದೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಿದ್ದಾರೆ. 

ಅನುಶ್ರೀಗೆ ನಾನೇ ಹುಡುಗ ಹುಡ್ಕಿ ಮದ್ವೆ ಮಾಡಿಸುತ್ತೀನಿ; ಮದುವೆ ಬಗ್ಗೆ ...

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more