Madhagaja: ಈ 10 ಕಾರಣಗಳಿಗೆ ಶ್ರೀಮುರಳಿ ಸಿನಿಮಾ ನೋಡಲೇಬೇಕು!

Madhagaja: ಈ 10 ಕಾರಣಗಳಿಗೆ ಶ್ರೀಮುರಳಿ ಸಿನಿಮಾ ನೋಡಲೇಬೇಕು!

Suvarna News   | Asianet News
Published : Nov 30, 2021, 02:42 PM IST

ರೋರಿಂಗ್ ಸ್ಟಾರ್ ಶ್ರೀಮುರಳಿ (Sri Murali) ಮತ್ತು ಚುಟು ಚುಟು ಆಶಿಕಾ ರಂಗನಾಥ್ (Ashika Ranganath) ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಮದಗಜ (Madhagaja) ಸಿನಿಮಾ ಇದೇ ಡಿಸೆಂಬರ್ 3ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಟೀಸರ್ (Teaser), ಟ್ರೈಲರ್ (Trailer) ಹಾಗೂ ಮೇಕಿಂಗ್ ವಿಡಿಯೋ ಸಿನಿ ರಸಿಕರ ಗಮನ ಸೆಳೆದಿದೆ.  30 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಹಿಂದಿಯಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ತಂಡ ತಪ್ಪದೇ ಸಿನಿಮಾ ನೋಡಲು 10 ಕಾರಣಗಳನ್ನು ಮುಂದಿಟ್ಟಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more