ಈ ವರ್ಷದ ಕನ್ನಡದ ಜನಪ್ರಿಯ ಸ್ಟಾರ್ ಯಾರು?: ಸಮೀಕ್ಷೆ ಏನ್ ಹೇಳುತ್ತೆ?

ಈ ವರ್ಷದ ಕನ್ನಡದ ಜನಪ್ರಿಯ ಸ್ಟಾರ್ ಯಾರು?: ಸಮೀಕ್ಷೆ ಏನ್ ಹೇಳುತ್ತೆ?

Published : Nov 21, 2022, 10:37 AM IST

2022ರಲ್ಲಿ ಕನ್ನಡದ ಅತ್ಯಂತ ಜನಪ್ರಿಯ ಹೀರೋ ಯಾರು ಹಾಗೂ ಟಾಪ್ 5 ಸ್ಟಾರ್ಸ್ ಪಟ್ಟಿಯಲ್ಲಿ ಯಾರು ಇದ್ದಾರೆ ಎಂದು ಸಮೀಕ್ಷೆ ಹೊರ ಬಿದ್ದಿದೆ.
 

ಕಾಂತಾರ ಸಿನಿಮಾ ಬಳಿಕ ಭಾರತೀಯ ಚಿತ್ರರಂಗ ರಿಷಬ್ ಶೆಟ್ಟಿ ಬಗ್ಗೆ ಮಾತಾಡುತ್ತಿದ್ದಾರೆ. ಹಾಗಾದ್ರೆ ಶೆಟ್ರು ಕನ್ನಡದ ಜನಪ್ರಿಯ ನಟರ ಪಟ್ಟಿಯಲ್ಲಿ ಯಾವ ಸ್ಥಾನದಲ್ಲಿದ್ದಾರೆ ಅಂತ ಕೇಳಿದ್ರೆ, ಅವರಿಗೆ ಐದನೇ ಸ್ಥಾನ ಸಿಕ್ಕಿದೆ. ಇನ್ನು ರಿಷಬ್ ಶೆಟ್ಟಿಗಿಂತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಒಂದು ಹೆಜ್ಜೆ ಮುಂದಿದ್ದು, 777 ಚಾರ್ಲಿ ಸಿನಿಮಾದ ದೊಡ್ಡ ಗೆಲುವು ಕನ್ನಡದ ಜನಪ್ರಿಯ ನಟರ ಪಟ್ಟಿಯಲ್ಲಿ ಅವರನ್ನು ನಾಲ್ಕನೇ ಸ್ಥಾನಕ್ಕೇರಿಸಿದೆ. ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ವರ್ಷ ಅತ್ಯಂತ ಹೆಚ್ಚು ಜನಪ್ರಿಯ ನಟರ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ. ಕನ್ನಡದ ಜನಪ್ರಿಯ ಸ್ಟಾರ್ ನಟನ ಪಟ್ಟಿಯಲ್ಲಿ ಯಶ್ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಕೆಜಿಎಫ್-2 ಸಿನಿಮಾ ಗೆದ್ದ ಮೇಲೆ ಅವರಿಗೆ ಈ ಪಟ್ಟ ಸಿಕ್ಕಿದೆ.  Ormax Media 2022ರ ಕನ್ನಡದ ಪಾಪ್ಯೂಲರ್ ಸ್ಟಾರ್ ಸಮೀಕ್ಷೆ ನಡೆಸಿದ್ದು, ಯಶ್ ಹೆಸರು ಲೀಸ್ಟ್'ನಲ್ಲಿ ಪ್ರಥಮ ಸ್ಥಾನದಲ್ಲಿದೆ. ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾರೆ.

Exclusive Interview ಈವರೆಗೆ ಇಂಥಾ ಪಾತ್ರ ಮಾಡಿಲ್ಲ: ಅನಂತ್‌ನಾಗ್‌
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more