ಬಿಗ್ ಬಾಸ್ ಬಿಗ್ ಹೆಡ್‌ಲೈನ್‌! ಡೇಂಜರ್ ಜೋನ್‌ನಲ್ಲಿ 5 ಜನ ಘಟಾನುಘಟಿಗಳು!

ಬಿಗ್ ಬಾಸ್ ಬಿಗ್ ಹೆಡ್‌ಲೈನ್‌! ಡೇಂಜರ್ ಜೋನ್‌ನಲ್ಲಿ 5 ಜನ ಘಟಾನುಘಟಿಗಳು!

Published : Jan 07, 2024, 10:25 AM IST

ಬಿಗ್ ಬಾಸ್ ದಿನದಿಂದ ದಿನಕ್ಕೆ ಕುತೂಹಲದ ಘಟ್ಟ ತಲುಪುತ್ತಿದೆ. ಆಸ್ಪತ್ರೆಯಿಂದ ಹಿಂತಿರುಗಿದ್ದ ಡ್ರೋಣ್ ಪ್ರತಾಪ್ ಮೌನಕ್ಕೆ ಶರಣಾಗಿದ್ದಾರೆ. ಅಸಲಿ ಆಟ ಆಡೋರು ಆಡ್ತಾನೆ ಇದ್ದಾರೆ.

ಇನ್ನು ಕೆಲವೇ ವಾರಗಳಲ್ಲಿ ಬಿಗ್ ಬಾಸ್(Bigg Boss) ಫಿನಾಲೆ ನಡೆಯಲಿದೆ. ಈ ಬಾರಿ ಯಾರ ಯಾರ ಬಾಯಿಗೆ ಲಡ್ಡು ಬಂದು ಬೀಳುತ್ತೆ ಗೆಲುವಿನಾ ಮಾಲೆ ಧರಿಸೋರು ಯಾರು ಅನ್ನೋ ಕುತೂಹಲ ಬಹಳ ಜನರಲ್ಲಿದೆ. ಯಾರು ನಿಜವಾಗಿಯೂ ಗೆಲ್ಲುತ್ತಾರೆ ಅನ್ನೋ ಸ್ಪಷ್ಟತೆ ವೀಕ್ಷಕರಿಗೆ ಸಿಗುತ್ತಿಲ್ಲ. ಈ ವಾರ ಪ್ರಮುಖ ಐವರು ನಾಮಿನೇಟ್ ಆಗಿದ್ದಾರೆ. ಮೈಕಲ್ ಅಜಯ್, ಕಾರ್ತಿಕ್, ಡ್ರೋನ್ ಪ್ರತಾಪ್(Drone Pratap), ತುಕಾಲಿ ಸಂತೋಷ್, ವರ್ತೂರು ಸಂತೋಷ್ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ. ಈ ಪೈಕಿ ಔಟ್ ಆಗೋದು ಯಾರು ಎನ್ನುವ ಕುತೂಹಲ ಮೂಡಿಸಿದೆ. ವೀಕೆಂಡ್‌ನಲ್ಲಿ ಸುದೀಪ್(Sudeep) ಎಪಿಸೋಡ್ ನೋಡಲು ವೀಕ್ಷಕರು ಕಾದಿದ್ದಾರೆ.

ಇದನ್ನೂ ವೀಕ್ಷಿಸಿ:  Yash Birthday: ನಟ ಯಶ್ ಹುಟ್ಟುಹಬ್ಬಕ್ಕೆ ಬಂತು ಕಾಮನ್ ಡಿಪಿ!ಬರ್ತ್‌ ಡೇ ದಿನ ರಾಕಿಂಗ್ ಸ್ಟಾರ್ ಎಲ್ಲಿರುತ್ತಾರೆ..?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more