29 ವರ್ಷದ ಹೀರೋಯಿನ್‌ಗೆ 83 ವರ್ಷದ ಬಾಯ್‌ಫ್ರೆಂಡ್‌: ಮದುವೆಯಾಗದೆ ತಂದೆ ತಾಯಿಯಾದ ನಟ-ನಟಿ !

29 ವರ್ಷದ ಹೀರೋಯಿನ್‌ಗೆ 83 ವರ್ಷದ ಬಾಯ್‌ಫ್ರೆಂಡ್‌: ಮದುವೆಯಾಗದೆ ತಂದೆ ತಾಯಿಯಾದ ನಟ-ನಟಿ !

Published : Jun 20, 2023, 03:58 PM IST

ನಟ ಅಲ್‌ ಪಚಿನೋ 83ನೇ ವಯಸ್ಸಿಗೆ ತಂದೆಯಾಗಿದ್ದಾರೆ. ಅವರ ಗಲ್‌ಫ್ರೆಂಡ್‌ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
 

ಹಾಲಿವುಡ್‌ ನಟ ಅಲ್‌ ಪಚಿನೋ 83ನೇ ವಯಸ್ಸಿಗೆ ತಂದೆಯಾಗಿದ್ದಾರೆ. ಅವರಿಗೆ ಗಂಡು ಮಗು ಹುಟ್ಟಿದ್ದು, ಅವರ ಗಲ್‌ ಫ್ರೆಂಡ್‌ಗೆ ಇನ್ನೂ 29 ವರ್ಷ ಅಷ್ಟೇ. ಅಲ್​ ಪಚಿನೋ ಹೊಸ ಗರ್ಲ್​ಫ್ರೆಂಡ್​ ನೂರ್​ ಅಲ್ಫಾಲ್ಲಾ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನೂರ್‌ ಅಲ್ಫಾಲ್ಲಾ ಗರ್ಭಿಣಿಯಾದಾಗ ಅವರೇ ತಂದೆ ಹೌದೋ ಅಲ್ವೋ ಎಂದು ಅನುಮಾನವಿತ್ತಂತೆ. ಅದಕ್ಕೆ ಅವರು ಡಿಎನ್‌ಎ ಟೆಸ್ಟ್‌ ಸಹ ಮಾಡಿಸಿದ್ದಾರೆ. ಆಗ ಅಸಲಿ ಸತ್ಯ ಹೊರಬಂದಿದೆ. ನೂರ್​ ಅಲ್ಫಾಲ್ಲಾ ಗರ್ಭಿಣಿ ಆಗಿದ್ದಕ್ಕೆ ಅಲ್​ ಪಚಿನೋ ಅವರೇ ಕಾರಣ ಎಂಬುದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಗೊಂಬೆ ಹೇಳುತೈತೆ ಹಾಡಿಗೆ ಕಿಲಿ ಪಾಲ್‌ ಲಿಪ್ ಸಿಂಕ್: ವಿಡಿಯೋ ವೈರಲ್

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?