'ಒಲವಿನ ಉಡುಗೊರೆ' ನೀಡಿದ ಅಂಬಿ ಪುತ್ರ: ಅವೀವಾ ಕೈಯಲ್ಲಿರುವ ಉಂಗುರದ ಬೆಲೆ ಎಷ್ಟು ಗೊತ್ತಾ?

'ಒಲವಿನ ಉಡುಗೊರೆ' ನೀಡಿದ ಅಂಬಿ ಪುತ್ರ: ಅವೀವಾ ಕೈಯಲ್ಲಿರುವ ಉಂಗುರದ ಬೆಲೆ ಎಷ್ಟು ಗೊತ್ತಾ?

Published : Dec 13, 2022, 12:02 PM IST

ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ, ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಜೊತೆ ನಡೆದಿದೆ.

ಅಭಿಷೇಕ್ ಅಂಬರೀಷ್ ತಮ್ಮ ಪ್ರೀತಿಯ ಒಡತಿಗೆ ತೊಡಿಸಿರೋ  ರಿಂಗ್ ಅಪೂರಪದಲ್ಲಿ ಅಪರೂಪದ್ದು, ಒಲವಿನ ಉಡುಗೊರೆ ನೀಡಿರೋ ರಿಂಗ್ ವಜ್ರದ್ದು. ಅದರ ಬೆಲೆ ಕೇಳಿದರೆ ಶಾಕ್ ಆಗುವುದಂತು ಗ್ಯಾರಂಟಿ. ಆ ಉಂಗುರದ ಬೆಲೆ ಬರೋಬ್ಬರಿ 37 ಲಕ್ಷ ರೂಪಾಯಿಯಂತೆ. ಗ್ರೇಟ್ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಮುದ್ದಿನ ಮಗಳು ಅವೀವಾ ಬಿದ್ದಪ್ಪ ಹಾಗೂ ಮಂಡ್ಯದ ಗಂಡು ಅಭಿಷೇಕ್ ಅಂಬರೀಶ್ ಮಧ್ಯೆ ಪ್ರೇಮಾಂಕುರ ಆಗಿದ್ದು ಐದು ವರ್ಷದ ಹಿಂದೆ. ಮಗನ ಪ್ರೇಮ್ ಕಹಾನಿ ಅಂಬರೀಷ್'ಗೂ ಗೊತ್ತಿತ್ತಂತೆ. ಸುಮಲತಾ ಅಂಬರೀಶ್ ಒಪ್ಪುಗೆ ಸಿಕ್ಕ ಮೇಲೆ ಅಭಿ ಅವೀವಾ ಮನೆಯಲ್ಲಿ ತಮ್ಮ ಲವ್ ಸ್ಟೋರಿ ಹೇಳಿ ಒಪ್ಪಿಸಿದ್ರಂತೆ. ಹೀಗಾಗಿ ಇಬ್ಬರ ಮನೆಯಲ್ಲೂ ಯಾಬ್ದೇ ಸಮಸ್ಯೆ ಇಲ್ಲದೇ ಈ ಜೋಡಿ ಮದುವೆಗೆ ಒಪ್ಪಿದ್ದು, ಈಗ ಉಂಗುರ ಬದಲಿಸಿಕೊಂಡಿದ್ದಾರೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್