ಬ್ಯಾಡ್ ಮ್ಯಾನರ್ಸ್ ಯಶಸ್ವಿ ಪ್ರದರ್ಶನ..ಅಭಿಷೇಕ್ ಅಂಬರೀಶ್‌ ಮಂಡ್ಯ, ಮೈಸೂರು ವಿಜಯ ಯಾತ್ರೆ

ಬ್ಯಾಡ್ ಮ್ಯಾನರ್ಸ್ ಯಶಸ್ವಿ ಪ್ರದರ್ಶನ..ಅಭಿಷೇಕ್ ಅಂಬರೀಶ್‌ ಮಂಡ್ಯ, ಮೈಸೂರು ವಿಜಯ ಯಾತ್ರೆ

Published : Dec 01, 2023, 09:12 AM IST

ಅಭಿಷೇಕ್ ನಾಲ್ಕು ವರ್ಷಗಳ ಬಳಿಕ ತೆರೆ ಮೇಲೆ ಕಾಣಿಸಿಕೊಂಡಿದ್ದು,ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಎಲ್ಲೆಡೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.
 

ದುನಿಯಾ ಸೂರಿ ನಿರ್ದೇಶನದ, ಅಭಿಷೇಕ್ ಅಂಬರೀಷ್(Abishek Ambareesh) ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ (Bad Manners movie) ಕಳೆದ ಶುಕ್ರವಾರ ನ.27ಕ್ಕೆ ರಾಜ್ಯಾದ್ಯಂತ ತೆರೆಕಂಡಿದೆ. ಈ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಅಭಿಷೇಕ್‌ ಅಂಬರೀಶ್‌ ಮಂಡ್ಯ, ಮೈಸೂರಿನಲ್ಲಿ ವಿಜಯ ಯಾತ್ರೆ ಮಾಡುತ್ತಿದ್ದಾರೆ. ಅಭಿಷೇಕ್ ಅಂಬರೀಷ್‌, ಸುಕ್ಕಾ ಸೂರಿ(Sukka Suri), ಸುಧೀರ್ ಕಾಂಬಿನೇಷನ್‌ ಈ ಸಿನಿಮಾದಲ್ಲಿ ಗೆದ್ದಿದೆ ಎಂದು ಹೇಳಬಹುದು. ಆಕ್ಷನ್‌ ಧಮಾಕಾ ಈ ಸಿನಿಮಾದಲ್ಲಿ ಸಖತ್‌ ಜೋರಾಗಿದೆ. ಚರಣ್‌ ರಾಜ್‌ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಕನ್ಯಾ ರಾಶಿಯವರಿಗೆ ಸ್ನೇಹಿತರ ಜೊತೆ ಕಲಹ ಉಂಟಾಗಲಿದ್ದು, ಪರಿಹಾರಕ್ಕೆ ವಿಷ್ಣುಸಹಸ್ರನಾಮ ಪಠಿಸಿ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?