ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

ಅವಿವಾ ಮುದ್ದೆ ತಿನ್ನೋದು ಡೌಟು, ಬಿರಿಯಾನಿ ಸಖತ್‌ ಆಗಿ ತಿಂತಾರೆ : ನಟ ಅಭಿಷೇಕ್‌

Published : Jun 16, 2023, 12:29 PM IST

ಮಾಧ್ಯಮದವರ ಮೂಲಕ ಎಲ್ಲಾರಿಗೂ ಬೀಗರ ಔತಣಕೂಟಕ್ಕೆ ಸ್ವಾಗತವನ್ನು ಕೋರುತ್ತೇನೆ. ಎಲ್ಲಾರು ಬಂದು ಊಟ ಮಾಡಿ ಎಂದು ಅಭಿಷೇಕ್‌ ಹೇಳಿದರು.

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ವಿವಾಹವು ಜೂನ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದಿತ್ತು. ಶುಕ್ರವಾರ ಮಂಡ್ಯದಲ್ಲಿ ಬೀಗರ ಔತಣಕೂಟವನ್ನು ಏರ್ಪಡಿಸಲಾಗಿದೆ. ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ 15 ಎಕರೆ ಪ್ರದೇಶದಲ್ಲಿ ಬೀಗರ ಔತಣ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸುಮಾರು 50 ಸಾವಿರ ಜನ ಬರುವ ನಿರೀಕ್ಷೆ ಇದೆ. ಔತಣಕೂಟದ ಸ್ಥಳಕ್ಕೆ ಆಗಮಿಸಿದ ನಟ ಅಭಿಷೇಕ್‌ ಅಂಬರೀಶ್‌ ಮಾಧ್ಯಮಗಳೊಂದಿಗೆ ಮಾತನಾಡಿದರು. ಈಗಾಗಲೇ ತುಂಬಾ ಜನ ಆಗಮಿಸಿದ್ದಾರೆ. ಇಷ್ಟು ಜನರನ್ನು ಅವಿವಾ ಜೀವನದಲ್ಲಿ ನೋಡಿರಲಿಲ್ಲ. ಅವರು ಹೆದರಿಕೊಂಡಿದ್ದಾರೆ. ಮೆನು ಕಾರ್ಡ್‌ನಲ್ಲಿ ಅಂಬರೀಷ್‌ ಅವರಿಗೆ ಇಷ್ಟವಾದದನ್ನೇ ಸೇರಿಸಲಾಗಿದೆ. ಇಂದು ನಾನು ರಾಜಕೀಯ ವಿಚಾರವನ್ನು ಮಾತನಾಡುವುದಿಲ್ಲ ಎಂದು ನಟ ಅಭಿಷೇಕ್ ಅಂಬರೀಶ್‌ ಹೇಳಿದರು. 

ಇದನ್ನೂ ವೀಕ್ಷಿಸಿ: ಸಕ್ಕರೆ ನಾಡಿನಲ್ಲಿ ಅಕ್ಕರೆಯ ಅಭಿ-ಅವಿವಾ ಬೀಗರೂಟ: ಇಂದು ಅಂಬಿ ಫ್ಯಾನ್ಸ್‌ಗೆ ಭರ್ಜರಿ ಬಾಡೂಟ!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more