Abhishek Ambareesh Wedding: ಅವಿವಾಗೆ ಮಾಂಗಲ್ಯಧಾರಣೆ ಮಾಡಿದ ಅಭಿಷೇಕ್

Abhishek Ambareesh Wedding: ಅವಿವಾಗೆ ಮಾಂಗಲ್ಯಧಾರಣೆ ಮಾಡಿದ ಅಭಿಷೇಕ್

Published : Jun 05, 2023, 10:29 AM ISTUpdated : Jun 05, 2023, 10:34 AM IST

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಇಂದು (ಜೂನ್ 5) ಅವಿವಾ ಜೊತೆ ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು.

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ ಅಭಿಷೇಕ್ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹರ್ತದಲ್ಲಿ ಅಭಿಷೇಕ್ ಮತ್ತು ಅವಿವಾ ಪತಿ-ಪತ್ನಿಯರಾದರು. ಅಭಿ ಮತ್ತು ಅವಿವಾ ಮದುವೆಗೆ ಕುಟುಂಬಸ್ಥರು ಹಾಗೂ ಆತ್ಮೀಯರು ಭಾಗಿಯಾಗಿದ್ದರು. ಚಿತ್ರರಂಗದ ಗಣ್ಯರು ಸಹ ಹಾಜರಾಗಿ ಶುಭಹಾರೈಸಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ಮೋಹನ್ ಬಾಬು ಸೇರಿದಂತೆ ಬೇರೆ ಭಾಷೆಯ ಅನೇಕ ಗಣ್ಯರು ಭಾಗಿಯಾಗಿ ನವ ಜೋಡಿಗೆ ಶುಭಹಾರೈಸಿದ್ದಾರೆ.  
 

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more