Abishek Ambareesh; ಅಂಬಿ ಪುತ್ರನ ಮೊದಲ ಮೆಟ್ರೋ ಪಯಣ ಹೇಗಿತ್ತು ನೋಡಿ

Abishek Ambareesh; ಅಂಬಿ ಪುತ್ರನ ಮೊದಲ ಮೆಟ್ರೋ ಪಯಣ ಹೇಗಿತ್ತು ನೋಡಿ

Published : Nov 29, 2022, 02:38 PM IST

ಜೂ. ರೆಬೆಲ್ ಸ್ಟಾರ್ ಅಭಿ 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.  'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. 

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಸಿನಿಮಾ ಕೆಲಸ ಅಂತ ಫುಲ್ ಬ್ಯುಸಿಯಾಗಿದ್ರು. ಈ ಮಧ್ಯೆ ಜ್ಯೂ, ರೆಬೆಲ್ ಸ್ಟಾರ್ ಅಭಿ 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ. ನಟ ಅಭಿಷೇಕ್ ಜೊತೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ. 'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್  ಪಯಣಿಸಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಭಿಷೇಕ್ ಬ್ಯಾಡ್ಮ್ಯಾನರ್ಸ್ ಸಿನಿಮಾ ಶೂಟಿಂಗ್ ನಲ್ಲಿದ್ರು. ಶೂಟಿಂಗ್ ಮುಗಿಸಿಕೊಂಡ ನಟಿ ಅದಿತಿ ಪ್ರಭುದೇವ ಅವರ ಮದುವೆ ರಿಸೆಪ್ಷನ್ ಗೆ ಬರಬೇಕಿತ್ತು. ಆದ್ರೆ ಸಮಯ ಕಡಿಮೆ ಇದ್ದಿದ್ರಿಂದ ಸಿಲ್ಕ್ ಇನ್ಸ್ಟ್ಯೂಟ್ ಮೆಟ್ರೋ ನಿಲ್ದಾಣದಿಂದ ಸಾರಕ್ಕಿ ಮೆಟ್ರೋ ಸ್ಟೇಷನ್ಗೆ ಬಂದಿಳಿದಿದ್ದಾರೆ ಅಭಿಶೇಕ್

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more