ಹೋಂ ಕ್ವಾರಂಟೈನ್‌ ಆಗಿ ಎಲ್ಲಿಯೂ ಕಾಣಿಸಿಕೊಳ್ಳದ ರಚಿತಾ ಏನು ಮಾಡ್ತಿದ್ದಾರೆ?

Apr 3, 2020, 4:30 PM IST

ಮಾಹಾಮಾರಿ ಕೊರೋನಾ ವೈರಸ್‌ನಿಂದ ಚಿತ್ರೀಕರಣ ಹಾಗೂ ಯಾವುದೇ ಸಿನಿಮಾಗೆ ಸಂಬಂಧಿಸಿದ ಕೆಲಸಗಳು ನಡೆಯುತ್ತಿಲ್ಲ.  ಮನೆಯಲ್ಲಿ ಕುಟುಂಬಸ್ಥರ ಜೊತೆ ಸಮಯ ಕಳೆಯುತ್ತಿರುವ ಸೆಲೆಬ್ರಿಟಿಗಳು, ತಮ್ಮ  ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬುದನ್ನು ಅಪ್‌ಡೇಟ್‌ ಮಾಡುತ್ತಿದ್ದಾರೆ. ಆದರೆ ರಚಿತಾ ರಾಮ್‌ ಎಲ್ಲೋದ್ರು?

ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಹೋಂ ಕ್ವಾರಂಟೈನ್‌ ಆದ್ಮೇಲಿಂದ ಎಲ್ಲಿಯೋ ಕಾಣಿಸಿಕೊಳ್ಳದ ಕಾರಣ ಅಭಿಮಾನಿಗಳಲ್ಲಿ ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ಇದಕ್ಕೆ ರಚಿrತಾ ಏನ್‌ ಹೇಳುತ್ತಾರೆ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment