Mar 29, 2021, 4:52 PM IST
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೋಟಿಗೊಬ್ಬ 3 ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ಪ್ರಮೋಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಕನ್ನಡದಲ್ಲಿ ಮಾತ್ರವಲ್ಲದೆ ತೆಲುಗು ಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಕೋಟಿಗೊಬ್ಬ ದಾಖಲೆಯ ಮೊತ್ತಕ್ಕೆ ಹಕ್ಕು ಮಾರಾಟವಾಗಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment