'ಕೆಡಿ'ಗಾಗಿ ಆ್ಯಕ್ಷನ್ ಪ್ರಿನ್ಸ್ ವರ್ಕೌಟ್: 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ

'ಕೆಡಿ'ಗಾಗಿ ಆ್ಯಕ್ಷನ್ ಪ್ರಿನ್ಸ್ ವರ್ಕೌಟ್: 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ

Published : Jan 13, 2023, 04:12 PM IST

ಧ್ರುವ ಸರ್ಜಾಗೆ ದೇಹವನ್ನು ಪಾತ್ರಕ್ಕೆ ತಕ್ಕಂತೆ ಬದಲಿಸಿಕೊಳ್ಳೋ ಕಲೆ ಇದೆ. ಕೆಡಿ ಸಿನಿಮಾಗಾಗಿ ಅವರು 18 ಕೆ.ಜಿ ದೇಹದ ತೂಕ ಇಳಿಸಿ ಲೀನ್ ಆಗಿದ್ದಾರೆ.

ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್ ಕಾಂಬಿನೇಷನ್'ನಲ್ಲಿ 'ಕೆಡಿ' ಸಿನಿಮಾ ಬರ್ತಾ ಇದೆ. ಈ ಸಿನಿಮಾದ ವೈಬ್ ಈಗಾಗ್ಲೆ ಹೈ ಆಗಿದೆ. ಇದೀಗ ಕೆಡಿಗಾಗಿ 90 ಕೆ.ಜಿ ಇದ್ದ ಧ್ರುವ ಸರ್ಜಾ ತನ್ನ ದೇಹದ ಮೇಲೆ ಮತ್ತೊಮ್ಮೆ ಪ್ರಯೋಗ ಮಾಡಿ, 18 ಕೆ.ಜಿ ತೂಕ ಇಳಿಸಿ ಹೊಸ ರೂಪಕ್ಕೆ ಬದಲಾಗಿದ್ದಾರೆ. ಕೇವಲ 23 ದಿನಗಳಲ್ಲಿಯೇ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡಿದ್ದು, ಪ್ರಾಪರ್ ಡಯೆಟ್ ಜೊತೆ ದಿನಕ್ಕೆ ಎರಡ್ಮೂರು ಗಂಟೆ ವರ್ಕೌಟ್ ಮಾಡಿ ಸ್ಲಿಮ್ ಆಗಿದ್ದಾರೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
Read more