Abishek Ambareesh: ಹಸೆಮಣೆ ಏರಲು ಸಜ್ಜಾದ ಅಭಿಷೇಕ್ ಅಂಬರೀಶ್: ಡಿಸೆಂಬರ್ 12ರಂದು ನಿಶ್ಚಿತಾರ್ಥ

Abishek Ambareesh: ಹಸೆಮಣೆ ಏರಲು ಸಜ್ಜಾದ ಅಭಿಷೇಕ್ ಅಂಬರೀಶ್: ಡಿಸೆಂಬರ್ 12ರಂದು ನಿಶ್ಚಿತಾರ್ಥ

Published : Dec 01, 2022, 10:59 AM IST

ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ ಡಿಸೆಂಬರ್ 12ರಂದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಒಂದು ವಾರದಿಂದ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥದ ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ ಭಾರೀ ಚರ್ಚೆಯಾಗುತ್ತಿತ್ತು. ಇದೀಗ ಅಂಬಿ ಸೊಸೆ ಯಾರಂತ ಗೊತ್ತಾಗಿ ಹೋಗಿದೆ. ಅಭಿಷೇಕ್ ಅಂಬರೀಶ್ ಮದುವೆಯಾಗಲಿರೋ ಅ ಅಕ್ಷರದಿಂದಲೇ ಶುರುವಾಗೋ ಅವೀವಾ ಬಿದ್ದಪ್ಪ. ಸಿನಿಮಾ ನಂಟಿಲ್ಲ. ಆದ್ರೆ ಮಾಡೆಲಿಂಗ್ ಜಗತ್ತಿನ ಸುಂದರಿ. ಖ್ಯಾತ ಫ್ಯಾಷನ್ ಗುರು ಪ್ರಸಾದ ಬಿದ್ದಪ್ಪ ಅವರ ಮುದ್ದಿನ ಮಗಳು ಅಂಬಿ ಸೊಸೆಯಾಗುತ್ತಿದ್ದಾರೆ. ಅವಿವಾ ಬಿದ್ದಪ್ಪ ಸ್ವತಃ ಮಾಡೆಲ್ ಹಾಗೂ ಡಿಸೈನರ್. ಅಭಿಷೇಕ್ ಮತ್ತು ಅವಿವಾ ಲವ್ ಸ್ಟೋರಿ ಮೂರು ವರ್ಷಗಳಷ್ಟು ಹಳೆಯದ್ದು ಎನ್ನಲಾಗಿದೆ. ಡಿಸೆಂಬರ್ 12ರಂದು ಅಭಿಷೇಕ್ ಅಂಬರೀಷ್ ನಿಶ್ಚಿತಾರ್ಥ
ಅರಮನೆ ಮೈದಾನದಲ್ಲಿ ನಡೆಯಲಿದೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್