Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Gandhada Gudi ಅಪ್ಪು ದೇವತಾ ಮನುಷ್ಯ : ಗಂಧದ ಗುಡಿ ವೀಕ್ಷಿಸಿದ ಅಜಯ್‌ ರಾವ್

Published : Oct 28, 2022, 11:01 AM ISTUpdated : Oct 28, 2022, 12:49 PM IST

ಅಪ್ಪು ಕನಸಿನ ಡಾಕ್ಯುಮೆಂಟರಿ ಸಿನಿಮಾ ಗಂಧದ ಗುಡಿ ಬಿಡುಗಡೆಯಾಗಿದ್ದು, ಸಿನಿಮಾ ಬಗ್ಗೆ ನಟ ಅಜಯ್ ರಾವ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಗಂಧದ ಗುಡಿಸಿನಿಮಾ ಭಾವುಕವಾಗುವ ವಿಷಯ ಹಾಗೂ ಸಂತೋಷವಾಗುವ ವಿಷಯ ಎರಡನ್ನು ಒಳಗೊಂಡಿದೆ‌. ಸಾಕಷ್ಟು ಒಳ್ಳೆಯ ಅಂಶಗಳು ಸಿನಿಮಾದಲ್ಲಿವೆ. ಕಾಡಿನ ಸಂರಕ್ಷಣೆಯ ಬಗ್ಗೆ, ಪ್ಲಾಸ್ಟಿಕ್ ಬಳಸದೆ ಇರುವುದರ ಬಗ್ಗೆ, ನೀರಿನ ಬಗ್ಗೆ , ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದರು‌.  ಪುನೀತ್ ಅವರು ಪುನೀತ್ ಆಗಿನೇ ಕಾಣೋ ಹಬ್ಬ ಗಂಧದ ಗುಡಿ. ಈ ಸಿನಿಮಾ ದೊಡ್ಡ ಯಶಸ್ಸನ್ನು ಕಾಣಬೇಕು, ವರ್ಡ್ ರೆಕಾರ್ಡ್ ಆಗಬೇಕು. ಕೊನೆಯ ಒಂದು ಸೀನ್‌'ನಲ್ಲಿ ಅವರು ಕೈ ಮುಗಿತಾರೆ. ಅದು ತುಂಬಾ ಭಾವುಕವಾದ ಸೀನ್, ಅದು ವಿದಾಯ ಹೇಳುವಂತ ಒಂದು ಸಂದರ್ಭ ಎನಿಸುತ್ತದೆ. ಅವರು ಒಬ್ಬರು ದೇವತಾ ಮನುಷ್ಯ. ವಿ ಲವ್ ಯು ಅಪ್ಪು ಸರ್, ಮಿಸ್‌ ಯು ಎಂದು ಹೇಳಿದರು.

ಓಲಾ ಎಲೆಕ್ಟ್ರಿಕ್ ಕಾರಿನ ಒಳಾಂಗಣ ಮಾಹಿತಿಯುಳ್ಳ ಟೀಸರ್ ಬಿಡುಗಡೆ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more