ವಿಜಯಲಕ್ಷ್ಮಿ ಮೇಲೆ ದರ್ಶನ್‌ ಅಂದು ಹಲ್ಲೆ ಮಾಡಿದ್ದು ಯಾಕೆ? ಪತ್ನಿಗೆ ಬಹಿರಂಗ ಕ್ಷಮೆ ಕೇಳಿದ್ದ ನಟ!

Jun 23, 2024, 10:36 AM IST

ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲು ಹೊಸದೆನೆಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಬಂಧನವಾಗಿ, ಇದೀಗ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದೀಗ 13 ವರ್ಷಗಳ ನಂತರ ದರ್ಶನ್‌ಗೆ ಮತ್ತೆ ಸೆಂಟ್ರಲ್‌ ಜೈಲು ಸೇರಿದ್ದಾರೆ. ಈ ಹಿಂದೆ ಪತ್ನಿ(Vijayalakshmi) ಮೇಲೆ ಹಲ್ಲೆ ಮಾಡಿ ನಟ ದರ್ಶನ್‌(Darshan) ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಪೊಲೀಸ್ ಕಸ್ಟಡಿ, ವಿಚಾರಣೆ ಇದೀಗ ಜೈಲುವಾಸದಿಂದ ದರ್ಶನ್ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಜು.4ರವರೆಗೆ ನ್ಯಾಯಾಂಗ ಬಂಧನಕ್ಕೆ ಡಿ ಗ್ಯಾಂಗ್: ಮಗನ ಕೊಲೆಯೇ ಕೊನೆಯದಾಗಲಿ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು